ರಜನಿ, ಕಮಲ್ ದೋಸ್ತಿ?
Team Udayavani, Feb 9, 2018, 9:15 AM IST
ಚೆನ್ನೈ: ರಾಜಕೀಯಕ್ಕೆ ಪದಾರ್ಪಣೆ ಮಾಡಿದ ತಮಿಳು ನಾಡಿನ ಇಬ್ಬರು ನಟರು ಕೈಜೋಡಿಸುತ್ತಾರೆಯೇ ಎಂಬುದು ಅವರ ಅಭಿಮಾನಿಗಳಿಗೆ ಇನ್ನಿಲ್ಲದ ಕುತೂ ಹಲಕ್ಕೆ ಕಾರಣವಾಗಿದೆ. ಈ ಸಂಬಂಧ ಮಾತನಾಡಿದ ನಟ ಕಮಲ್ ಹಾಸನ್, ನಾವು ರಾಜಕೀಯದಲ್ಲಿ ಕೈಜೋಡಿಸಬೇಕೆ ಎಂಬ ಬಗ್ಗೆ ಸೂಪರ್ಸ್ಟಾರ್ ರಜನಿ ಕಾಂತ್ ನಿರ್ಧರಿಸಬೇಕು ಎಂದಿದ್ದಾರೆ. ಇನ್ನೊಂದೆಡೆ ಇದನ್ನು ಕಾಲವೇ ನಿರ್ಧರಿಸುತ್ತದೆ ಎಂದು ರಜನಿ ಹೇಳಿದ್ದಾರೆ. ಹೀಗಾಗಿ ತಮಿಳುನಾಡಿನ ರಾಜಕಾರಣ ದಲ್ಲಿ ಕಮಲ್ ಮತ್ತು ರಜನಿಕಾಂತ್ ಪ್ರತ್ಯೇಕ ಪಕ್ಷ ಸ್ಥಾಪಿಸುವುದು ಖಚಿತವಾಗಿದ್ದು, ಸದ್ಯಕ್ಕಂತೂ ಒಂದಾಗುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ಕಳೆದ ಡಿಸೆಂಬರ್ 31 ರಂದು ರಾಜಕೀಯಕ್ಕೆ ಪ್ರವೇಶಿಸಿರು ವುದನ್ನು ರಜನಿಕಾಂತ್ ಘೋಷಿಸಿದ್ದು, ಅದಕ್ಕೂ ಕೆಲವು ತಿಂಗಳು ಮೊದಲೇ ಕಮಲ್ ಹಾಸನ್ ಕೂಡ ರಾಜಕೀಯ ಸೇರುವ ನಿರ್ಧಾರ ಪ್ರಕಟಿಸಿದ್ದರು. ಆದರೆ ಇಬ್ಬರೂ ನಾಯಕರ ಪಕ್ಷ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ