J-K ಕಮರಿಗೆ ಬಿದ್ದ ಸೇನಾ ಆಂಬ್ಯುಲೆನ್ಸ್; ಇಬ್ಬರು ಸಿಬಂದಿ ಮೃತ್ಯು
Team Udayavani, Apr 29, 2023, 3:30 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸೇನಾ ಆಂಬ್ಯುಲೆನ್ಸ್ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದು ಇಬ್ಬರು ಸೇನಾ ಸಿಬಂದಿ ಮೃತಪಟ್ಟ ಅವಘಡ ಶನಿವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ಆಂಬ್ಯುಲೆನ್ಸ್ ನಿಯಂತ್ರಣ ರೇಖೆಯ ಬಳಿಯ ಡುಂಗಿ ಗಾಲಾ ಬಳಿ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಆಂಬ್ಯುಲೆನ್ಸ್ ಚಾಲಕ ಮತ್ತು ಯೋಧ ಸಾವನ್ನಪ್ಪಿದ್ದಾರೆ, ಅವರ ದೇಹಗಳನ್ನು ರಕ್ಷಕರು ಕಮರಿಯಿಂದ ಹೊರತೆಗೆದಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ