Sikkim ಕೇವಲ 18 ದಿನಗಳಲ್ಲಿ ಸೇತುವೆ ನಿರ್ಮಿಸಿದ ಭಾರತೀಯ ಸೇನೆಯ ಯೋಧರು
Team Udayavani, Oct 22, 2023, 11:06 PM IST
ಗ್ಯಾಂಗ್ಟಕ್: ಪ್ರವಾಹಪೀಡಿತ ಸಿಕ್ಕಿಂನಲ್ಲಿ ಭಾರತೀಯ ಸೇನೆಯ ಯೋಧರು ಕೇವಲ 18 ದಿನಗಳಲ್ಲಿ ಸೇತುವೆಯೊಂದನ್ನು ನಿರ್ಮಿಸುವ ಮೂಲಕ ಎರಡು ನಗರಗಳ ನಡುವೆ ಮತ್ತೆ ಸಂಪರ್ಕ ಏರ್ಪಡುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಅ.4ರಂದು ಸಿಕ್ಕಿಂನಲ್ಲಿ ಉಂಟಾದ ದಿಢೀರ್ ಪ್ರವಾಹದಿಂದಾಗಿ ಮಂಗಾನ್ ಮತ್ತು ಚುಂಗ್ಥಾಂಗ್ ನಡುವಿನ ಸಂಪರ್ಕದ ಕೊಂಡಿಯಾಗಿದ್ದ ಸೇತುವೆಯು ಕೊಚ್ಚಿಹೋಗಿತ್ತು.
ಹೀಗಾಗಿ, ಎರಡು ನಗರಗಳ ನಡುವೆ ಸಂಪರ್ಕವೇ ಇಲ್ಲದಾಗಿತ್ತು. ಕೂಡಲೇ ಕಾರ್ಯಪ್ರವೃತ್ತವಾದ ಸೇನೆಯ ತ್ರಿಶಕ್ತಿ ಪಡೆಯು ಸ್ಥಳೀಯರ ನೆರವಿನಿಂದ ಹೊಸ ಸೇತುವೆ ನಿರ್ಮಾಣ ಆರಂಭಿಸಿತ್ತು. ಈಗ ಕಾಮಗಾರಿ ಪೂರ್ಣಗೊಂಡಿದ್ದು, ಕೇವಲ 18 ದಿನಗಳಲ್ಲಿ ಸೇತುವೆ ತಲೆಎತ್ತಿ, ಸಂಚಾರಕ್ಕೆ ಮುಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ