ಮೇಜರ್‌ ಗೊಗೊಯ್‌ ತಪ್ಪು ಮಾಡಿದ್ದರೆ ಕಠಿಣ ಕ್ರಮ : ಸೇನಾ ಮುಖ್ಯಸ್ಥ 


Team Udayavani, May 25, 2018, 2:42 PM IST

1-dsdadsads.jpg

ಶ್ರೀನಗರ: ಮೇಜರ್‌ ಲಿತುಲ್‌ ಗೊಗೊಯ್‌ ಅವರು ತಪ್ಪು ಮಾಡಿದ್ದು ಧೃಡಪಟ್ಟಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿಕೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಜ.ರಾವತ್‌ ಭಾರತೀಯ ಸೇನೆಯ ಯಾವುದೇ ದರ್ಜೆಯ, ಯಾವುದೇ ಅಧಿಕಾರಿ ಯಾವುದೇ ತಪ್ಪು ಮಾಡಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ. ಭವಿಷ್ಯದ ದೃಷ್ಟಿಯಲ್ಲಿ ಅದು ಪಾಠ ಆಗಬೇಕು ಎಂದರು. 

ಕಾಶ್ಮೀರದ ಹೊಟೇಲ್‌ವೊಂದರಲ್ಲಿ  ಜನರಲ್‌ ಲಿತುಲ್‌ ಗೊಗೊಯ್‌ ಅವರನ್ನು ಮಹಿಳೆ ಮತ್ತು ಸ್ಥಳೀಯ ಪುರುಷನೊಬ್ಬನೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಅವರ ಸೇನಾ ಘಟಕದ ವಶಕ್ಕೆ ನೀಡಲಾಗಿತ್ತು.

ಮಹಿಳೆ ಸ್ವಯಂ ಪ್ರೇರಿತರಾಗಿ ಗೊಗೊಯ್‌ ಅವರನ್ನು ಭೇಟಿಯಾಗಲು ಬಂದಿದ್ದಳು ಎಂದು ತಿಳಿದು ಬಂದಿದ್ದು, ಆಕೆ ಅಪ್ರಾಪ್ತೆ  ಅಲ್ಲ ಎಂದು ಪೊಲೀಸರು  ತಿಳಿಸಿದ್ದಾರೆ. 

ಘಟನೆಯ ಬಳಿಕ ಗೊಗೊಯ್‌ ಅವರು ಮರಳಿ ರಾಷ್ಟ್ರೀಯ ರೈಫ‌ಲ್ಸ್‌ಗೆ  ಕರ್ತವ್ಯಕ್ಕೆ ಹಾಜರಾಗಿದ್ದಾರೆ. 

ಗೊಗೊಯ್‌ ಅವರು 2017 ರಲ್ಲಿ ಕಲ್ಲು ತೂರಾಟಗಾರನೊಬ್ಬನನ್ನು ಜೀಪ್‌ನ ಬಾನೆಟ್‌ಗೆ ಕಟ್ಟಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಸುದ್ದಿಯಾಗಿದ್ದರು. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.