ಸೇನಾಪಡೆಗಳ ಮುಖ್ಯಸ್ಥ ಸಮಿತಿ ಮುಖ್ಯಸ್ಥ ಹುದ್ದೆಗೆ ಜ| ನರವಾಣೆ
Team Udayavani, Dec 17, 2021, 6:36 AM IST
ಹೊಸದಿಲ್ಲಿ: ಭೂಸೇನೆಯ ಮುಖ್ಯಸ್ಥ ಜ| ಎಂ. ಎಂ. ನರವಾಣೆ ಅವರು ಸೇನಾಪಡೆಗಳ ಮುಖ್ಯಸ್ಥರ ಸಮಿತಿಯ ಮುಖ್ಯಸ್ಥ (ಚೀಫ್ ಆಫ್ ಸ್ಟಾಫ್ ಕಮಿಟಿ ಹೆಡ್) ಹುದ್ದೆಗೆ ನೇಮಕಗೊಂಡಿದ್ದಾರೆ.
ಡಿ.8ರಂದು ಕುನೂರ್ನಲ್ಲಿ ನಡೆದಿದ್ದ ಐಎಎಫ್ ಹೆಲಿಕಾಪ್ಟರ್ ದುರಂತದಲ್ಲಿ ಅಸುನೀಗಿದ್ದ ಜ| ಬಿಪಿನ್ ರಾವತ್ ಸ್ಥಾನಕ್ಕೆ ಅವರು ನೇಮಕಗೊಂಡಿದ್ದಾರೆ. ಇದರಿಂದಾಗಿ ಸದ್ಯ ತೆರವಾಗಿರುವ ರಕ್ಷಣ ಪಡೆಗಳ ಮುಖ್ಯಸ್ಥ ಹುದ್ದೆಗೆ ಜ| ನರವಾಣೆ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಸದ್ಯಕ್ಕೆ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರ ಪೈಕಿ ಜ| ನರವಾಣೆ ಅವರೇ ವಯಸ್ಸಿನಲ್ಲಿ ಹಿರಿಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?