ರೈಲು ಪ್ರಯಾಣಿಕರ ಯೋಗ ಕ್ಷೇಮ ವಿಚಾರಿಸಿದ ಲೆ. ಜನರಲ್
Team Udayavani, Jan 13, 2022, 6:15 AM IST
ಶ್ರೀನಗರ: ಭಾರತೀಯ ಸೇನೆಯ ಉತ್ತರ ಕಮಾಂಡ್ನ ಕಮಾಂಡರ್ ಆಗಿರುವ ಲೆಫ್ಟಿನೆಂಟ್ ಜನರಲ್ ಯೋಗೇಶ್ ಕುಮಾರ್ ಜೋಶಿ ಬುಧವಾರ ರೈಲು ಪ್ರಯಾಣ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಿಂದ ಕಾಜಿಯಾಬಾದ್ವರೆಗೆ ರೈಲು ಪ್ರಯಾಣ ಮಾಡಿದ ಅವರು, ರೈಲಿನಲ್ಲಿದ್ದ ಪ್ರಯಾಣಿಕರನ್ನು ಮಾತನಾಡಿಸಿ, ಅವರ ಯೋಗ ಕ್ಷೇಮ ವಿಚಾರಿಸಿದ್ದಾರೆ.
ಸೇನೆಯ ಮುಖ್ಯ ಹುದ್ದೆಯಲ್ಲಿರುವ ಅಧಿಕಾರಿ ಈ ರೀತಿ ರೈಲಿನಲ್ಲಿ ಬಂದು ಮಾತನಾಡಿಸಿದ್ದನ್ನು ಕಂಡು ಪ್ರಯಾಣಿಕರು ಆಶ್ಚರ್ಯ ಮತ್ತು ಸಂತೋಚ ವ್ಯಕ್ತಪಡಿಸಿದ್ದಾಗಿ ಸೇನೆಯ ವಕ್ತಾರರು ತಿಳಿಸಿದ್ದಾರೆ.
ಜ.ಯೋಗೇಶ್ ಕುಮಾರ್ ಅವರು ಕಳೆದ ವರ್ಷ ಕಾರ್ಗಿಲ್ ವಿಜಯ ದಿವಸಕ್ಕೆ ಬೈಕ್ ರ್ಯಾಲಿ ನಡೆಸಿ, ಅನೇಕರ ಗಮನ ಸೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ