ಸೇನಾ ಶಿಬಿರದಲ್ಲಿ ಶೂಟೌಟ್ ಬೆಂಗಳೂರಿನ ಯೋಧ‌ ಸಾವು

Team Udayavani, Jan 15, 2020, 12:34 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದ ಸೇನಾ ಶಿಬಿರದಲ್ಲಿ ಸಿಐಎಸ್‌ಎಫ್ ಯೋಧರೊಬ್ಬರು ತಮ್ಮ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಇಬ್ಬರು ಯೋಧರು ಮೃತಪಟ್ಟು, ಮತ್ತೂಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಯೋಧ ಬಿ.ಎನ್‌. ಮೂರ್ತಿ ಬೆಂಗಳೂರಿನವರು ಎಂದು ಮೂಲಗಳು ತಿಳಿಸಿವೆ. ಮತ್ತೂಬ್ಬ ಯೋಧನನ್ನು ಮೊಹಮ್ಮದ್‌ ತಸ್ಲೀಮ್‌ ಎಂದು ಗುರುತಿಸಲಾಗಿದೆ. ಯೋಧರ ಮಧ್ಯೆ ಚರ್ಚೆ ನಡೆಯುತ್ತಿದ್ದ ವೇಳೆ ತಾಳ್ಮೆ ಕಳೆದುಕೊಂಡ ಯೋಧ ಈ ಕೃತ್ಯವೆಸಗಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ