Jammu -Kashmir: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ
Team Udayavani, Jul 7, 2023, 1:02 PM IST
ಶ್ರೀನಗರ: ಜಮ್ಮು -ಕಾಶ್ಮೀರದ ಸಾಂಬಾ ಜಿಲ್ಲೆಯ ಶಿಬಿರವೊಂದರಲ್ಲಿ ಸೇನಾ ಯೋಧನೊಬ್ಬ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಹಶ್ವರ್ ಸೇನಾ ಶಿಬಿರದಲ್ಲಿ ಈ ಘಟನೆ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಯೋಧನನ್ನು ಮಹಾರಾಷ್ಟ್ರದ ಡೊಂಬಲ್ ಮಯೂರ್ ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ನಿನ್ನೆಯಷ್ಟೇ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿರುವ ಚಿಲ್ಲಾಯಾರಿ ಗಡಿ ಪೋಸ್ಟ್ನಲ್ಲಿ ಬಿಎಸ್ಎಫ್ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ