Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Team Udayavani, Sep 18, 2024, 10:26 AM IST
ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ (ಸೆ17) ಸೇನಾ(Army) ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದ್ದು ಸೇನಾ ಪ್ಯಾರಾಟ್ರೂಪರ್ ಮೃತಪಟ್ಟಿದ್ದು, ಐವರು ಕಮಾಂಡೋಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ಜಿಲ್ಲೆಯ ಮಾನ್‌ಕೋಟೆ ಪ್ರದೇಶದಲ್ಲಿ ವಾಹನ ಅಪಘಾತಕ್ಕೀಡಾಗಿದ್ದು ಸೈನಿಕರು ಕರ್ತವ್ಯದಲ್ಲಿದ್ದರು. ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಪೋಸ್ಟ್‌ನ ಲ್ಯಾನ್ಸ್ ನಾಯಕ್ ಬಲ್ಜೀತ್ ಸಿಂಗ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಜಿಒಸಿ (General Officer Commanding) ವೈಟ್ ನೈಟ್ ಕಾರ್ಪ್ಸ್ ಮತ್ತು ಎಲ್ಲಾ ಶ್ರೇಣಿಗಳು ಎಲ್/ಎನ್‌ಕೆ ಬಲ್ಜೀತ್ ಸಿಂಗ್ ಅವರ ಕುಟುಂಬಕ್ಕೆ ಆಳವಾದ ಸಂತಾಪವನ್ನು ವ್ಯಕ್ತಪಡಿವೆ.
ಕರ್ತವ್ಯದ ಸಮಯದಲ್ಲಿ ರಾಜೌರಿಯ ಮಂಜಕೋಟೆ ಬಳಿ ನಡೆದ ದುರಂತ ರಸ್ತೆ ಅಪಘಾತದಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡ ಕೆಚ್ಚೆದೆಯ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಸೇನೆ ತಿಳಿಸಿದೆ.ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ಜಖಂ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯ ಗ್ರಾಮಸ್ಥರು ಸೇರಿದಂತೆ ರಕ್ಷಕರು ಗಾಯಗೊಂಡ ಆರು ಕಮಾಂಡೋಗಳನ್ನು ಸ್ಥಳಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?
Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ
Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?
Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ
Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.