Udayavni Special

10 ಲಕ್ಷ ಹ್ಯಾಂಡ್‌ ಗ್ರೆನೇಡ್‌ ಖರೀದಿಗೆ ಮುಂದಾದ ಭಾರತೀಯ ಸೇನೆ 


Team Udayavani, Mar 15, 2019, 2:57 PM IST

79.jpg

ಹೊಸದಿಲ್ಲಿ: ಪಾಕಿಸ್ಥಾನ ವಿರುದ್ಧ  ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ವೇಳೆಯಲ್ಲಿ  ರಕ್ಷಣಾ ಇಲಾಖೆ 10 ಲಕ್ಷ ಹ್ಯಾಂಡ್‌ ಗ್ರೆನೇಡ್‌ ಖರೀದಿಗಾಗಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಮುಂದಾಗಿದೆ. 

ಮಿಲಿಟರಿ ವಲಯಕ್ಕೆ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಮಲ್ಟಿ ಮೋಡ್‌ ಹ್ಯಾಂಡ್‌ ಗ್ರೆನೇಡ್‌ಗಳನ್ನು ಖರೀದಿ ಮಾಡಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ನೇತೃತ್ವದಲ್ಲಿ ನಡೆದ ರಕ್ಷಣಾ ಇಲಾಖೆಯ ಮಹತ್ವದ ಸಭೆಯಲ್ಲಿ  ನಿರ್ಧರಿಸಲಾಗಿದೆ. 

500 ಕೋಟಿ ರೂಪಾಯಿಯನ್ನು ಹ್ಯಾಂಡ್‌ ಗ್ರೆನೇಡ್‌ಗಳ ಖರೀದಿಗಾಗಿ ವ್ಯಯಿಸಲಾಗುತ್ತಿದೆ. ಈಗಾಗಲೇ ರಕ್ಷಣಾ ಇಲಾಖೆ 700 ಕೋಟಿ ರೂಪಾಯಿಯನ್ನು 75 ಸಾವಿರ ಸಿಗ್‌ ಸೌರ್‌ ಅಸಾಲ್ಟ್ ರೈಫ‌ಲ್‌ಗ‌ಳ ಖರೀದಿಗಾಗಿ ಮೀಸಲಿರಿಸಿದ್ದು, ಅಮೆರಿಕದ ಕಂಪೆನಿಯಿಂದ ಖರೀದಿಸಲಾಗುತ್ತಿದೆ. ಇನ್ನೊಂದೆಡೆ 7.5 ಎಕೆ-203 ರೈಫ‌ಲ್ಸ್‌ಗಳ ಉತ್ಪಾದನೆಗಾಗಿ ರಶ್ಯದೊಂದಿಗೆ ಜಂಟಿ ಒಪ್ಪಂದ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.