ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಕೊರೊನಾದಿಂದ ತುಸು ತಡ, ಇಸ್ರೇಲ್‌ನಿಂದ ರವಾನೆ

Team Udayavani, Dec 1, 2021, 10:10 AM IST

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ನವದೆಹಲಿ: ಇಸ್ರೇಲ್‌ ದೇಶ ಅತ್ಯಾಧುನಿಕ, ಹೊಸ ಆವೃತ್ತಿಯ ಹೆರಾನ್‌ ಡ್ರೋನ್‌ಗಳನ್ನು ಭಾರತಕ್ಕೆ ರವಾನಿಸಿದೆ. ಇವು ಭಾರತದ ರಕ್ಷಣಾ ವಲಯಕ್ಕೆ ಭಾರೀ ಬಲ ತುಂಬಿವೆ.

ವಿಶೇಷವಾಗಿ ಲಡಾಖ್‌ನಲ್ಲಿ ಚೀನಾ ದೇಶದ ಕಳ್ಳಾಟಗಳ ಮೇಲೆ ಕಣ್ಣಿಡಲು ಇವು ನೆರವಾಗುತ್ತವೆ. ಕೊರೊನಾ ಕಾರಣದಿಂದ ಈ ಡ್ರೋನ್‌ಗಳ ಆಗಮನ ತಡವಾಗಿದೆ. ಆದರೆ ಪ್ರಧಾನಿ ಮೋದಿ ಅವರು ತುರ್ತು ಆಧಾರದಲ್ಲಿ ಹಣಕಾಸಿನ ನೆರವು ಪಡೆಯುವ ಅಧಿಕಾರವನ್ನು ರಕ್ಷಣಾ ಇಲಾಖೆಗೆ ನೀಡಿದ್ದರು. ಹೀಗೆ ಬಿಡುಗಡೆಯಾದ 500 ಕೋಟಿ ರೂ. ಹಣದಿಂದ ಅತ್ಯಾಧುನಿಕ ಹೆರಾನ್‌ಗಳು ಭಾರತಕ್ಕೆ ತಲುಪಿವೆ.

ಈ ಡ್ರೋನ್‌ಗಳ ವಿಶೇಷವೇನೆಂದರೆ; ಇವುಗಳಲ್ಲಿ ಜ್ಯಾಮಿಂಗ್‌ ನಿಗ್ರಹ ಸಾಮರ್ಥ್ಯ ಅತ್ಯುತ್ತಮವಾಗಿದೆ. ಹೆರಾನ್‌ನ ಹಿಂದಿನ ಆವೃತ್ತಿಗಳಿಗಿಂತ ಬಲಿಷ್ಠವಾಗಿದೆ. ಚೀನಾ ವಿರುದ್ಧ ಹೋರಾಡಲೆಂದೇ ರಕ್ಷಣಾ ಇಲಾಖೆ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ:ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

2019ರಲ್ಲಿ ಪಾಕಿಸ್ತಾನದ ಬಾಲಕೋಟ್‌ ಮೇಲೆ ಭಾರತ ವೈಮಾನಿಕ ದಾಳಿ ಮಾಡಿದಾಗಲೂ ಹೀಗೆ ಅತ್ಯಾಧುನಿಕ ರಕ್ಷಣಾ ಸಾಮಗ್ರಿಗಳನ್ನು ಖರೀದಿಸಲಾಗಿತ್ತು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.