ನಿವೃತ್ತ ಯೋಧನನ್ನೇ ಗುಂಡು ಹಾರಿಸಿ ಕೊಂದ ಪುತ್ರಿ
Team Udayavani, Feb 11, 2020, 7:51 PM IST
ಮಥುರಾ: ಜಗಳದ ವೇಳೆ ತಮ್ಮ ಕುಟುಂಬದ ಸದಸ್ಯರತ್ತ ಗುಂಡು ಹಾರಿಸಲಾರಂಭಿಸಿದ್ದ ಚೇತ್ರಾಂ (45) ಎಂಬ ನಿವೃತ್ತ ಯೋಧರೊಬ್ಬರನ್ನು ಅವರ ಪುತ್ರಿಯೇ ಗುಂಡು ಹಾರಿಸಿ ಕೊಂದಿರುವ ಘಟನೆ ಮಥುರಾ ಜಿಲ್ಲೆಯ ಮಿಥೌಲಿ ಎಂಬ ಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ರಾತ್ರಿ ಸುಮಾರು 11 ಗಂಟೆಗೆ ತಮ್ಮ ಪತ್ನಿ ರಾಜಕುಮಾರಿ (38) ಜೊತೆಗೆ ಜಗಳವಾಡಿದ್ದ ಚೇತ್ರಾಂ, ಮೊದಲು ಪತ್ನಿಗೆ ಗುಂಡು ಹಾರಿಸಿದ್ದಾರೆ. ಆನಂತರ ಪುತ್ರಿ ಅಲ್ಕಾ (19) ಮೇಲೂ ಗುಂಡು ಹಾರಿಸಿ, ಆನಂತರ ತಮ್ಮ ಪುತ್ರನ ಮೇಲೆ ಗುಂಡು ಹಾರಿಸಲು ಸಜ್ಜಾದಾಗ, ತಕ್ಷಣವೇ ಅಲ್ಕಾ ಅವರು ತಂದೆಯಿಂದಲೇ ಪಿಸ್ತೂಲ್ ಕಿತ್ತುಕೊಂಡು, ಅವರಿಗೇ ಗುಂಡು ಹಾರಿಸಿದ್ದಾರೆ. ನೆಲಕ್ಕುರುಳಿದ ಚೇತ್ರಾ ಅಲ್ಲೇ ಮೃತಪಟ್ಟಿದ್ದಾರೆ. ರಾಜಕುಮಾರಿ, ಅಲ್ಕಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…