ಪ್ರಧಾನಿ ಮೋದಿ ಆಗಮನ; ಪುಣೆಯಲ್ಲಿ ‘ಕ್ರೈಮ್ ಮಿನಿಸ್ಟರ್’ ಎಂದು ಪೋಸ್ಟರ್
Team Udayavani, Aug 1, 2023, 6:53 AM IST
ಮುಂಬೈ: ಲೋಕಮಾನ್ಯ ತಿಲಕ ಪ್ರಶಸ್ತಿ ಪುರಸ್ಕಾರ ಸಮಾರಂಭಕ್ಕೆಂದು ಮಹಾರಾಷ್ಟ್ರದ ಪುಣೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ಆಕ್ರೋಶ ವ್ಯಕ್ತ ಪಡಿಸಿದ್ದು, ಪ್ರಧಾನಿ ಅವರನ್ನೇ ಕ್ರೈಮ್ ಮಿನಿಸ್ಟರ್ ಎಂದು ಕರೆದಿದೆ.
ಮಂಗಳವಾರ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಯುವಘಟಕವು ಸಂಪೂರ್ಣ ನಗರದಲ್ಲಿ ಮೋದಿ ವಿರುದ್ಧ ಫಲಕಗಳನ್ನು ಅಳವಡಿಸಿದೆ. ಅದರಲ್ಲಿ “ಗೋ ಬ್ಯಾಕ್ ಮಿಸ್ಟರ್ ಕ್ರೈಂ ಮಿನಿಸ್ಟರ್’, “ಮಿಸ್ಟರ್ ಪ್ರೈಮ್ ಮಿನಿಸ್ಟರ್ ಗೋ ಟು ಮಣಿಪುರ ಆ್ಯಂಡ್ ಫೇಸ್ ದಿ ಪಾರ್ಲಿಮೆಂಟ್’ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿರುವುದು ವರದಿಯಾಗಿದೆ. ಪೋಸ್ಟರ್ಗಳನ್ನು ತೆಗೆದುಹಾಕಲು ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ