ಆರ್ಟ್‌ ಆಫ್ ಲಿವಿಂಗ್‌ ಉತ್ಸವ: ಭಿನ್ನ ವರದಿ

Team Udayavani, Jul 29, 2017, 8:45 AM IST

ಹೊಸದಿಲ್ಲಿ: ರವಿಶಂಕರ್‌ ಗುರೂಜಿ ಅವರ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆಯು ಯಮುನಾ ನದಿ ತೀರದಲ್ಲಿ ಆಯೋಜಿಸಿದ್ದ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಸಂಬಂಧಿಸಿ ಎರಡು ಸಮಿತಿಗಳು ಭಿನ್ನ ವರದಿಯನ್ನು ನೀಡಿವೆ. ನಾಶವಾಗಿರುವ ಯಮುನಾ ನದಿ ಹರಿಯುವ ಜಾಗವನ್ನು ಸರಿಪಡಿಸಲು ಕ್ರಿಯಾಯೋಜನೆ ರೂಪಿಸಲೆಂದು ರಚಿಸಿದ್ದ ಸಮಿತಿ ಶುಕ್ರವಾರ ವರದಿ ಸಲ್ಲಿಸಿದ್ದು, ಕಾರ್ಯಕ್ರಮದಿಂದ ಮಣ್ಣಿನ ಸಾಂದ್ರತೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದೆ. ಈ ಹಿಂದೆ ವರದಿ ನೀಡಿದ್ದ 7 ತಜ್ಞರ ಸಮಿತಿ, ಕಾರ್ಯಕ್ರಮದಿಂದ ನದಿ ಹರಿವಿನ ಪ್ರದೇಶವು ಸಂಪೂರ್ಣ ನಾಶವಾಗಿದೆ ಎಂದು ಹೇಳಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ