ಇಂದು ಜೇಟ್ಲಿಗೆ ಶಸ್ತ್ರಚಿಕಿತ್ಸೆ
Team Udayavani, Apr 7, 2018, 9:25 AM IST
ಹೊಸದಿಲ್ಲಿ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ದಿಲ್ಲಿಯ ಏಮ್ಸ್ಗೆ ದಾಖಲಾಗಿದ್ದು, ಶನಿವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಲಾಗಿದೆ. ಸೋಂಕು ತಗಲುವ ಸಾಧ್ಯತೆಯಿದ್ದ ಕಾರಣ ವೈದ್ಯರ ಸೂಚನೆ ಮೇರೆಗೆ ಸೋಮವಾರದಿಂದೀಚೆಗೆ ಜೇಟ್ಲಿ ಮನೆಯಿಂದ ಹೊರಬಂದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್