IL&FS: ಸರಕಾರಿ ಕೊಳ್ಳೆ ಮುಚ್ಚಿ ಹಾಕುತ್ತಿರುವ ಜೇಟ್ಲಿ: ಕಾಂಗ್ರೆಸ್‌

Team Udayavani, Oct 2, 2018, 12:02 PM IST

rahul-pointing-finger-700.jpg

ಹೊಸದಿಲ್ಲಿ : IL&FS ಕೇಸಿನಲ್ಲಿ ಸರಕಾರಿ ಕೊಳ್ಳೆಯನ್ನು ಮುಚ್ಚಿ ಹಾಕಲು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಹತಾಶ ಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

IL&FS ಪ್ರಕರಣವು ದೇಶದ ಹಣಕಾಸು ರಂಗದ ಬಹುದೊಡ್ಡ ಹಗರಣವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. 

ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಇತರ ಹಗರಣಗಳಲ್ಲಿ ಮಾಡಿರುವಂತೆ ಇನ್‌ಫ್ರಾಸ್ಟ್ರಕ್ಚರ್‌ ಲೀಸಿಂಗ್‌ ಆ್ಯಂಡ್‌ ಫಿನಾನ್ಸ್‌ ಸರ್ವಿಸ್‌ (IL&FS) ಪ್ರಕರಣದಲ್ಲೂ ಹಗರಣವನ್ನು ಮುಚ್ಚಿ ಹಾಕುವ ಹತಾಶ ಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್‌ ಸುರ್‌ಜೇವಾಲಾ ಆರೋಪಿಸಿದರು. 

“ಇನ್ನೊಂದು ಬಾರಿಯ ಈ ಹಗರಣದಲ್ಲಿ ಮತ್ತೆ ಅದೇ ಮಾತು : ಜವಾಬ್ದಾರಿಯಿಂದ ನುಣುಚಿಕೊಳ್ಳಿ; ಕುಟುಂಬದ ಚಿನ್ನ ಬೆಳ್ಳಿ ಮಾರಿ; ಬಾಲಬಡುಕ ಬಂಡವಾಳಶಾಹಿಗಳನ್ನು ಪಾರು ಮಾಡಿ. ಈ ವರೆಗೆ ಆಗಿರುವ 4M ಕೇಸುಗಳಲ್ಲಿ (ಮಲ್ಯ, ಮೋದಿ ಜೂನಿಯರ್‌ 1 ಮತ್ತು 2, ಮೆಹುಲ್‌ ಭಾಯಿ) ಮಾಡಿರುವಂತೆ ಈ ಹಗರಣದಲ್ಲೂ ಅದನ್ನೇ ಮಾಡಿ’ ಎಂದು ಕಾಂಗ್ರೆಸ್‌ ವ್ಯಂಗ್ಯದಿಂದ  ಟ್ವೀಟ್‌ ಮಾಡಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಹಗರಣಗಳನ್ನು ಪ್ರೀತಿಸುತ್ತಾರೆಯೇ ? ಎಂದು ಪ್ರಶ್ನಿಸಿರುವ ರಾಹುಲ್‌ ಗಾಂಧಿ, ಸಾಲ ಬಾಧಿತ ಐಎಲ್‌ ಆ್ಯಂಡ್‌ ಎಫ್ಎಸ್‌ ಗೆ ಎಲ್‌ಐಸಿ ಮೂಲಕ ನೆರವಾಗುವ ಹುನ್ನಾರವನ್ನು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.