ಬಿಜೆಪಿಯ ಹಿರಿಯ ನಾಯಕ, ಟ್ರಬಲ್ ಶೂಟರ್ ಅರುಣ್ ಜೇಟ್ಲಿ ವಿಧಿವಶ

Team Udayavani, Aug 24, 2019, 12:39 PM IST

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ಧುರೀಣ ಮತ್ತು ಮಾಜೀ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. 66 ವರ್ಷ ಪ್ರಾಯದ ಜೇಟ್ಲಿ ಅವರುತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಗಸ್ಟ್ 9ರಂದು ನಗರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಗೆ ದಾಖಲುಗೊಂಡ ಬಳಿಕ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಾ ಹೋಗಿತ್ತು. ಬಳಿಕ ಅವರನ್ನು ಜೀವರಕ್ಷಕ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು. ಮತ್ತು ಅವರ ಆರೋಗ್ಯ ಸ್ಥಿತಿಯನ್ನು ಸುಸಜ್ಜಿತ ವೈದ್ಯರ ತಂಡವೊಂದು ಚಿಕಿತ್ಸೆ ನೀಡುತ್ತಿತ್ತು. ಆದರೆ ತಜ್ಞ ವೈದ್ಯರ ಸರ್ವ ಪ್ರಯತ್ನಗಳ ಹೊರತಾಗಿಯೂ ಅರುಣ್ ಜೇಟ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಗೌರವಾನ್ವಿತ ಸಂಸತ್ ಸದಸ್ಯರು, ಮಾಜಿ ವಿತ್ತ ಖಾತೆ ಸಚಿವರು ಆದ ಅರುಣ್ ಜೇಟ್ಲಿ ಶುಕ್ರವಾರ 12;07ಕ್ಕೆ ವಿಧಿವಶರಾಗಿದ್ದಾರೆ. ಜೇಟ್ಲಿ ಅವರನ್ನು ಆಗಸ್ಟ್ 9ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿರುವುದಾಗಿ ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರವು ಶತ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ಕಟ್ಟಡವನ್ನು ಯೋಜನಾಬದ್ಧವಾಗಿ, ಸದೃಢವಾಗಿ,...

  • ಕೊಪ್ಪ: ಅಮೂಲ್ಯ ಲಿಯೋನಾಳ ಗುಬ್ಬಗದ್ದೆಯಲ್ಲಿರುವ ಮನೆ ಮೇಲೆ ಕಲ್ಲು ತೂರಲಾಗಿದ್ದು, ಕಿಟಕಿಯ ಗಾಜುಗಳೆಲ್ಲ ಪುಡಿ,ಪುಡಿಯಾಗಿವೆ. ಈ ಬಗ್ಗೆ ಅಮೂಲ್ಯ ತಂದೆ ಓಸ್ವಲ್ಡ್‌...

  • ಬೆಂಗಳೂರು: ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ "ಪಾಕಿಸ್ತಾನ್‌ ಜಿಂದಾಬಾದ್‌' ಘೋಷಣೆ ಕೂಗಿ ದೇಶದ್ರೋಹ ಆರೋಪ ಪ್ರಕರಣದಲ್ಲಿ ಬಂಧಿತಳಾಗಿರುವ ಅಮೂಲ್ಯ ಲಿಯೋನಾ ಜೈಲು...

  • ಬೆಂಗಳೂರು: ಸುವರ್ಣ ಗ್ರಾಮೋದಯದಡಿ ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿರುವ ಗ್ರಾಮಗಳಿಗೆ 100 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. 400 ಕೋಟಿ ರೂ....

  • ಮೈಸೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಿಗೆ ಜನ ಬಡಿಗೆ ತೆಗೆದುಕೊಂಡು ಹೊಡೆಯಲಿದ್ದಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ...