ಮೆಲಾನಿಯಾ ಟ್ರಂಪ್ ಸರ್ಕಾರಿ ಶಾಲೆ ಭೇಟಿ ವೇಳೆ ಕೇಜ್ರಿ, ಸಿಸೋಡಿಯಾಗೆ ಆಹ್ವಾನ ಇಲ್ಲ: AAP
ಸರ್ಕಾರಿ ಕಾಲೇಜಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಭೇಟಿ ನೀಡುವ ಕಾರ್ಯಕ್ರಮ
Team Udayavani, Feb 22, 2020, 4:03 PM IST
ನವದೆಹಲಿ: ಭಾರತ ಪ್ರವಾಸದ ವೇಳೆ ರಾಷ್ಟ್ರರಾಜಧಾನಿ ದಿಲ್ಲಿಯ ಸರ್ಕಾರಿ ಕಾಲೇಜಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಭೇಟಿ ನೀಡುವ ಕಾರ್ಯಕ್ರಮಕ್ಕೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾಗೆ ಆಹ್ವಾನ ನೀಡದಿರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ದಿಲ್ಲಿ ಸರ್ಕಾರದ ಮೂಲಗಳ ಪ್ರಕಾರ, ಮಂಗಳವಾರ ದಿಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಲಿರುವ ಮೆಲಾನಿಯಾ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಸಿಸೋಡಿಯಾ ಹೆಸರನ್ನು ಕೈಬಿಡುವ ಸಾಧ್ಯತೆ ಇದ್ದಿರುವುದಾಗಿ ಎಎನ್ ಐ ವರದಿ ಮಾಡಿದೆ.
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾಗೆ ಅಮೆರಿಕ ರಾಯಭಾರ ಕಚೇರಿಗಳ ಅಧಿಕಾರಿಗಳು, ದಲ್ಲಿ ಸರ್ಕಾರಿ ಶಾಲೆ ಮೆಲಾನಿಯಾ ಭೇಟಿ ವೇಳೆ ಜತೆಗೆ ಕರೆದೊಯ್ಯುವುದಿಲ್ಲ ಎಂದು ಮನವಿ ಮಾಡಿಕೊಂಡಿದ್ದರು. ನಾವು ಕೂಡಾ ಒಂದು ವೇಳೆ ಅಗತ್ಯವಿದ್ದಲ್ಲಿ ಆಹ್ವಾನಿಸಿದಲ್ಲಿ ಹಾಜರಾಗುವುದಾಗಿ ತಿಳಿಸಿರುವುದಾಗಿ ಕೇಜ್ರಿವಾಲ್ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್