Uddhav Thackeray ಅವರನ್ನು ಭೇಟಿಯಾದ ಅರವಿಂದ್ ಕೇಜ್ರಿವಾಲ್


Team Udayavani, May 24, 2023, 3:01 PM IST

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ Arvind Kejriwal

ಮುಂಬೈ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ , ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರನ್ನು ಬುಧವಾರ  ಮುಂಬೈನಲ್ಲಿರುವ ನಿವಾಸದಲ್ಲಿ ಭೇಟಿಯಾದರು.

ದೆಹಲಿಯಲ್ಲಿ ಸೇವೆಗಳ ನಿಯಂತ್ರಣದ ಕುರಿತಾದ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧದ ಎಎಪಿಯ ಹೋರಾಟಕ್ಕೆ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ,ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್, ರಾಘವ್ ಚಡ್ಡಾ, ದೆಹಲಿ ಸಚಿವೆ ಅತಿಶಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಸುಗ್ರೀವಾಜ್ಞೆಯ ವಿರುದ್ಧದ ಹೋರಾಟದಲ್ಲಿ ಕೇಜ್ರಿವಾಲ್ ಅವರನ್ನು ಟಿಎಂಸಿ ಬೆಂಬಲಿಸುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.


ಮೇ 25 ರಂದು, ಕೇಜ್ರಿವಾಲ್ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಬೆಂಬಲ ಕೋರಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.