ಶಿಕ್ಷಕರ ತರಬೇತಿ ವಿಚಾರ: ಲೆ.ಗವರ್ನರ್ ವಿರುದ್ಧ ಅರವಿಂದ ಕೇಜ್ರಿವಾಲ್ ವಾಗ್ದಾಳಿ

Team Udayavani, Jan 17, 2023, 2:27 PM IST

Arvind Kejriwal On Row Over Teachers’ Finland Trip

ಹೊಸದಿಲ್ಲಿ: ಫಿನ್‌ ಲ್ಯಾಂಡ್‌ ಗೆ ದೆಹಲಿ ಶಿಕ್ಷಕರ ತರಬೇತಿ ಭೇಟಿಯನ್ನು ಅಡ್ಡಿಪಡಿಸಿದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ವಾಗ್ದಾಳಿ ನಡೆಸಿದರು.

ಲೆಫ್ಟಿನೆಂಟ್ ಗವರ್ನರ್, ಯಾರು?” ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಪ್ರಶ್ನಿಸಿದರು.

“ಈ ಎಲ್ ಜಿ ನನ್ನ ‘ಹೋಮ್‌ವರ್ಕ್’ ಅನ್ನು ಪರಿಶೀಲಿಸುವ ರೀತಿಯಲ್ಲಿ ನನ್ನ ಶಿಕ್ಷಕರು ನನ್ನ ಪರಿಶೀಲಿಸಿರಲಿಲ್ಲ…” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಪಂಜಾಬ್ ಕಿಂಗ್ಸ್ ತಂಡ ಸೇರಿದ ಕನ್ನಡಿಗ ಸುನೀಲ್ ಜೋಷಿ

ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರಾಥಮಿಕ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ ಲ್ಯಾಂಡ್‌ ಗೆ ಕಳುಹಿಸುವ ದೆಹಲಿ ಸರ್ಕಾರದ ಯೋಜನೆಯನ್ನು ಲೆಫ್ಟಿನೆಂಟ್ ಗವರ್ನರ್ ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಎಲ್.ಜಿ. ಸಕ್ಸೇನಾ ಅದನ್ನು ನಿರಾಕರಿಸಿದ್ದಾರೆ. ಅಲ್ಲದೆ ತನಗೆ ಬೇಕಾಗಿರುವುದು ವೆಚ್ಚ-ಪ್ರಯೋಜನದ ವಿಶ್ಲೇಷಣೆ ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ