ಅರವಿಂದ್ ಕೇಜ್ರಿವಾಲ್ ಚುನಾವಣಾ ಪ್ರಚಾರ ರ್ಯಾಲಿ; 20 AAP ನಾಯಕರ ಮೊಬೈಲ್ ಫೋನ್ ಕಳವು
Team Udayavani, Dec 1, 2022, 1:25 PM IST
ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ವೇಳೆ ಉತ್ತರ ದೆಹಲಿಯ ಮಲ್ಕಾ ಗಂಜ್ ಎಂಬಲ್ಲಿ ಶಾಸಕ ಸೇರಿ 20 ಆಮ್ ಆದ್ಮಿ ಪಾರ್ಟಿ ನಾಯಕರ ಮೊಬೈಲ್ ಫೋನ್ ಕಳವು ಮಾಡಿದ ಘಟನೆ ಬುಧವಾರ ನಡೆದಿದೆ.
ಇದನ್ನೂ ಓದಿ:25 ನಿಮಿಷಗಳ ಕಾಲ ಲಿಫ್ಟ್ನಲ್ಲಿ ಸಿಲುಕಿಕೊಂಡ ಮಕ್ಕಳು: ವಿಡಿಯೋ ವೈರಲ್ !
ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರದ ವೇಳೆ ಈ ಘಟನೆ ನಡೆದಿದ್ದು, ಉತ್ತರ ಡಿಸಿಪಿ ಸಾಗರ್ ಕಲ್ಸಿ ನೀಡಿರುವ ಮಾಹಿತಿ ಪ್ರಕಾರ, ಮಲ್ಕಾ ಗಂಜ್ ಪ್ರದೇಶದಲ್ಲಿ ಎಎಪಿ ರ್ಯಾಲಿ ಸಂದರ್ಭ ಕಳ್ಳರು ಮೊಬೈಲ್ ಫೋನ್ಗಳನ್ನು ದೋಚಿದ್ದಾರೆ.
ಎಎಪಿ ಶಾಸಕ ಅಖಿಲೇಶ್ ತ್ರಿಪಾಠಿ, ಆಪ್ ನಾಯಕ ಗುಡ್ಡಿದೇವಿ, ಶಾಸಕ ಸೋಮನಾಥ್ ಭಾರ್ತಿ ಅವರ ಕಾರ್ಯದರ್ಶಿ ಈ ಕುರಿತು ದೂರು ನೀಡಿದ್ದು, ಆ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
250 ವಾರ್ಡ್ಗಳ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ 4 ರಂದು ನಡೆಯಲಿದ್ದು, ಡಿಸೆಂಬರ್ 7 ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಕೇರಳದ ಪೆಟ್ ಶಾಪ್ ನಲ್ಲಿ ನಾಯಿಮರಿ ಕಳ್ಳತನ; ಉಡುಪಿ ಮೂಲದ ಇಬ್ಬರು ವಿದ್ಯಾರ್ಥಿಗಳ ಬಂಧನ
ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್
ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ವಿಜಯಪುರ: ಶೀಲ ಸಂಕಿಸಿ ಪತ್ನಿ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ