Delhi Liquor Scam: ಕೇಜ್ರಿವಾಲ್​ಗೆ 15ದಿನ ನ್ಯಾಯಾಂಗ ಬಂಧನ,ತಿಹಾರ್ ಜೈಲಿಗೆ ಶಿಫ್ಟ್

Team Udayavani, Apr 1, 2024, 12:24 PM IST

Liquor Policy Case: ಕೇಜ್ರಿವಾಲ್​ಗೆ ಏ.15ರವರೆಗೆ ನ್ಯಾಯಾಂಗ ಬಂಧನ

ನವದೆಹಲಿ: ದೆಹಲಿ (Delhi) ಮದ್ಯ ಹಗರಣ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮತ್ತೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರೊಂದಿಗೆ ಕೇಜ್ರಿವಾಲ್ ಏಪ್ರಿಲ್ 15 ರವರೆಗೆ ಜೈಲಿನಲ್ಲಿರಬೇಕಾಗಿದೆ.

ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶಿಸಿದ್ದು ಇದರಂತೆ ಸಿಎಂ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪದ ಮೇಲೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ (ED) ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿದೆ. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹೆಚ್ಚಿನ ವಿಚಾರಣೆ ಅಗತ್ಯ ಇರುವ ನಿಟ್ಟಿನಲ್ಲಿ ಇಡಿ ಪರ ವಕೀಲರು ವಾದ ಮಾಡಿಸಿದ ನಿಟ್ಟಿನಲ್ಲಿ ಆದೇಶ ಹೊರಡಿಸಿದ ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಏಪ್ರಿಲ್ ೧೫ ರವರೆಗೆ ನ್ಯಾಯಾಂಗ ಬಂಧನವನ್ನು ಮುಂದುವರೆಸುವಂತೆ ಆದೇಶಿಸಿದೆ. ಮತ್ತೊಂದೆಡೆ, ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಏಪ್ರಿಲ್ 3 ರಂದು ದೆಹಲಿ ಹೈಕೋರ್ಟ್‌ನಲ್ಲಿ (Delhi High court) ನಡೆಯಲಿದೆ.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.