ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ ಸೋಂಕು ದೃಢ
Team Udayavani, Jan 4, 2022, 8:39 AM IST
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
“ನನಗೆ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ಮನೆಯಲ್ಲಿ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪರೀಕ್ಷಿಸಿಕೊಳ್ಳಿ” ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಮಗಳ ಮದುವೆ ಸಂದರ್ಭ ಇಬ್ಬರು ಬಡ ಹೆಣ್ಣುಮಕ್ಕಳಿಗೆ ವಿವಾಹ ನೆರವೇರಿಸಿದ ಅಬ್ಬಚ್ಚ !
ಸೋಮವಾರ 24 ಗಂಟೆಗಳಲ್ಲಿ ದಿಲ್ಲಿಯಲ್ಲಿ 4,099 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿತ್ತು. ದಿಲ್ಲಿಯಲ್ಲಿ ಪಾಸಿಟಿವಿಟಿ ದರ 6.46ರಷ್ಟಿದೆ. 6,288 ಮಂದಿ ಕೋವಿಡ್ ಸೋಂಕಿತರು ಹೋಮ್ ಐಸೋಲೇಶನ್ ನಲ್ಲಿದ್ದಾರೆ.
ತಜ್ಞರ ಪ್ರಕಾರ, ಒಮಿಕ್ರಾನ್ ರೂಪಾಂತರವು ದೆಹಲಿಯಲ್ಲಿ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?