ಅಮೆರಿಕದಲ್ಲಿದ್ದಾಗಲೇ ಗಾಂಜಾ ಸೇವನೆ; ಎನ್‌ಸಿಬಿಗೆ ಆರ್ಯನ್‌ ನೀಡಿದ್ದ ಹೇಳಿಕೆಯಲ್ಲಿ ಉಲ್ಲೇಖ

ನಿದ್ರೆಯ ತೊಂದರೆ ನಿವಾರಣೆಗೆ ಈ ಕ್ರಮ

Team Udayavani, May 29, 2022, 8:49 PM IST

ಅಮೆರಿಕದಲ್ಲಿದ್ದಾಗಲೇ ಗಾಂಜಾ ಸೇವನೆ; ಎನ್‌ಸಿಬಿಗೆ ಆರ್ಯನ್‌ ನೀಡಿದ್ದ ಹೇಳಿಕೆಯಲ್ಲಿ ಉಲ್ಲೇಖ

ಮುಂಬೈ: ಅಮೆರಿಕದಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗಲೇ ಗಾಂಜಾ ಸೇವನೆಯ ಅಭ್ಯಾಸವಾಗಿತ್ತು ಎಂದು ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಎನ್‌ಸಿಬಿ ಅಧಿಕಾರಿಗಳಿಗೆ ತಿಳಿಸಿದ್ದರು.

ಈ ಬಗ್ಗೆ ಎನ್‌ಸಿಬಿ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಚಾರ್ಜ್‌ಶೀಟ್‌ನಲ್ಲಿಯೂ ಕೂಡ ಉಲ್ಲೇಖಿಸಲಾಗಿತ್ತು. ಅವರಿಗೆ ನಿದ್ರೆಯ ತೊಂದರೆ ಕೂಡ ಇತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಕಳೆದ ವರ್ಷ ಬೆಳಕಿಗೆ ಬಂದ ವಿಲಾಸಿ ನೌಕೆಯಲ್ಲಿ ಡ್ರಗ್ಸ್‌ ಸೇವನೆ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಶುಕ್ರವಾರ ಖುಲಾಸೆಗೊಂಡಿದ್ದರು.

ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ 20 ಮಂದಿಯ ಪೈಕಿ 14 ಮಂದಿಯ ವಿರುದ್ಧ ಮುಂಬೈ ಕೋರ್ಟಲ್ಲಿ ಸಲ್ಲಿಕೆ ಮಾಡಲಾಗಿರುವ ಎನ್‌ಸಿಬಿ ಚಾರ್ಜ್‌ಶೀಟ್‌ನಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. 2018ರಲ್ಲಿ ಅಮೆರಿಕದಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದ ವೇಳೆ ನಿದ್ದೆಯ ಸಮಸ್ಯೆ ಉಂಟಾಗಿತ್ತು.

ಇಂಟರ್‌ನೆಟ್‌ನಲ್ಲಿ ಗಾಂಜಾ ಬಳಕೆಯಿಂದ ನಿದ್ದೆ ಸಮಸ್ಯೆ ದೂರ ಮಾಡುವ ಲೇಖನಗಳಿಂದ ಪ್ರೇರಿತನಾಗಿ ಅದನ್ನು ಸೇವಿಸುತ್ತಿದ್ದೆ ಎಂದು ಆರ್ಯನ್‌ ಹೇಳಿಕೆ ನೀಡಿದ್ದರು. ಇದರ ಜತೆಗೆ ಡ್ರಗ್ಸ್‌ ಬಳಕೆಗೆ ವಾಟ್ಸ್‌ಆ್ಯಪ್‌ನಲ್ಲಿ ಮಾಡಲಾಗಿರುವ ಚಾಟ್‌ಗಳು ತನ್ನದೇ ಎಂದು ಒಪ್ಪಿಕೊಂಡಿದ್ದರು. ಜತೆಗೆ ಬಾಂದ್ರಾದಲ್ಲಿರುವ ಡ್ರಗ್ಸ್‌ ಡೀಲರ್‌ ಒಬ್ಬರ ಪರಿಚಯ ಕೂಡ ಇತ್ತು ಎಂದು ಹೇಳಿದ್ದರು.

 

 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.