ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು | ಅ. 7 ರವರೆಗೆ ಎನ್ಸಿಬಿ ಕಸ್ಟಡಿಗೆ
Team Udayavani, Oct 4, 2021, 6:14 PM IST
ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.
ಇಂದು ಮುಂಬೈನ ಕಿಲ್ಲಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ, ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡಿದ್ದರ ಬಗ್ಗೆ ವಿಚಾರಣೆ ನಡೆದಿದ್ದು, ಆರ್ಯನ್ ಖಾನ್ ಮತ್ತು ಇಬ್ಬರು ಸಹಚರರನ್ನು ಮತ್ತೆ NCB ಕಸ್ಟಡಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ