![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಧಿಕಾರಿಗಳೇ ಇನ್ನು ದುಭಾಷಿ
Team Udayavani, Aug 23, 2018, 6:00 AM IST
![s-14.jpg](https://www.udayavani.com/wp-content/uploads/2018/08/23/s-14.jpg)
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿದೇಶಗಳಿಗೆ ಪ್ರಯಾಣಿಸಿದಾಗ ಅಥವಾ ದೇಶದಲ್ಲೇ ವಿವಿಧ ದೇಶಗಳ ಗಣ್ಯರೊಂದಿಗೆ ಸಂವಾದ ನಡೆಸುವಾಗ ಹಿಂದಿಯಲ್ಲೇ ಮಾತನಾಡಲು ಆದ್ಯತೆ ನೀಡುತ್ತಿರುವುದರಿಂದ ದುಭಾಷಿಗಳಿಗೆ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಐಎಫ್ಎಸ್ ಅಧಿಕಾರಿಗಳು ದುಭಾಷಿಯೂ ಆಗಿ ಕಾರ್ಯನಿರ್ವಹಿಸುವ ಬಗ್ಗೆ ವಿದೇಶಾಂಗ ಸಚಿವಾಲಯ ಒಲವು ವ್ಯಕ್ತಪಡಿಸಿದೆ.
ಇದಕ್ಕೆ ಪೂರಕವಾಗಿ ಇಬ್ಬರು ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ದುಭಾಷಿಯೂ ಆಗಿ ಕೆಲಸ ಮಾಡಲು ಮೊದಲ ಬಾರಿಗೆ ಅನುಮೋದನೆ ನೀಡಿದೆ. ಇನ್ನೊಂದೆಡೆ ರಷ್ಯನ್, ಫ್ರೆಂಚ್, ಅರೇಬಿಕ್ ಮತ್ತು ಸ್ಪಾನಿಶ್ ಭಾಷೆಗಳನ್ನು ಕಲಿಯುವುದಕ್ಕಾಗಿ ಐಎಫ್ಎಸ್ ಅಧಿಕಾರಿಗಳನ್ನು ಕಳುಹಿಸಲಾಗುತ್ತಿದೆ. ಸದ್ಯ ಮ್ಯಾಂಡರಿನ್ ಭಾಷೆಯಲ್ಲಿ ಪರಿಣಿತಿ ಇರುವ ಐಎಫ್ಎಸ್ ಅಧಿಕಾರಿಗಳನ್ನು ದುಭಾಷಿಯಾಗಿ ಬಳಸಿಕೊಳ್ಳಲಾಗುತ್ತಿದೆ. ವುಹಾನ್ನಲ್ಲಿ ಪ್ರಧಾನಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭೇಟಿ ವೇಳೆ ದುಭಾಷಿಯಾಗಿ ಐಎಫ್ಎಸ್ ಅಧಿಕಾರಿ ಮಧುಸೂಧನ್ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.