Manipura ಮಹಿಳೆಯರ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ


Team Udayavani, Jul 22, 2023, 11:03 AM IST

ಮಣಿಪುರ ಮಹಿಳೆಯರ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಇಂಫಾಲ್: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಈಗಾಗಲೇ ಬಂಧಿಸಿದ್ದು ಇಂದು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.   ಘಟನೆಗೆ ಸಂಬಂಧಿಸಿ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಅಲ್ಲದೆ ಓರ್ವ ಆರೋಪಿ ಹೆರೋದಾಸ್ ಮನೆಗೆ ಶುಕ್ರವಾರ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ್ದಾರೆ.

ಘಟನೆಗೆ ಸಂಬಂಧಿಸಿ ವಿವಿಧ ಜಿಲ್ಲೆಗಳಲ್ಲಿ 126 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಗಲಭೆಗೆ ಸಂಬಂಧಿಸಿ ಈಗಾಗಲೇ 413 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ಘಟನೆ ಖಂಡನೀಯ, ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತಾ ಆಗುತ್ತೆ, ಯಾರು ಕೂಡ ಸುಳ್ಳು ಸುದ್ದಿಗಳನ್ನು ನಂಬಬೇಡಿ, ಶಾಂತಿಯಿಂದ ನೆಲೆಸಲು ಜನ ಸಹಕರಿಸಬೇಕು ಯಾವುದೇ ಅಹಿತಕರ ಘಟನೆ ನಡೆಸದಂತೆ ಜನರಲ್ಲಿ ಸರಕಾರ ಮನವಿ ಕೂಡ ಮಾಡಿದೆ.

ಇದನ್ನೂ ಓದಿ: Charlie Chaplin; ಹಾಸ್ಯಚಕ್ರವರ್ತಿ ಚಾರ್ಲಿ ಚಾಪ್ಲಿನ್‌ ಪುತ್ರಿ, ನಟಿ ಜೋಸೆಫಿನ್‌ ನಿಧನ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.