ಪ್ರಧಾನಿ ಮೋದಿಗೆ ಸವಾಲೆಸೆದ ಅಸಾದುದ್ದೀನ್ ಓವೈಸಿ:ಏನು ಗೊತ್ತೆ?
Team Udayavani, Jun 30, 2018, 9:57 AM IST
ಹೈದರಾಬಾದ್: ಆಲ್ ಇಂಡಿಯಾ ಮಜ್ಲೀಸ್ ಇ ಇತ್ತೆಹಾದುಲ್ ಮುಸ್ಲಿಮಿನ್ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಅವರು ಬಿಜೆಪಿ ವಿರುದ್ದ ತೀವ್ರ ವಾಗ್ಧಾಳಿ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೈದ್ರಾಬಾದ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸವಾಲೆಸೆದಿದ್ದಾರೆ.
ಹೈದ್ರಾಬಾದ್ನಲ್ಲಿ ಶುಕ್ರವಾರ ನಡೆದ ಪಕ್ಷದ ಬೃಹತ್ ಸಭೆಯಲ್ಲಿ ಮಾತನಾಡಿ ಪ್ರತಿಯೊಬ್ಬರು ಹೈದರಾಬಾದ್ ಕ್ಷೇತ್ರವನ್ನು ನಮ್ಮಿಂದ ಕಸಿದುಕೊಳ್ಳಲು ಮುಂದಾಗಿದ್ದಾರೆ. ಮೋದಿಯಾಗಲಿ, ಅಮಿತ್ ಶಾ ಆಗಲಿ ಸಾಮರ್ಥ್ಯವಿದ್ದರೆ ಹೈದ್ರಾಬಾದ್ ನಿಂದ ಕಣಕ್ಕಿಳಿದು ಗೆದ್ದು ತೋರಿಸಲಿ ಎಂದು ಸವಾಲೆಸೆದಿದ್ದಾರೆ.
ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ವಿರುದ್ಧವೂ ಕಿಡಿ ಕಾರಿ ರಾಹುಲ್ ಗಾಂಧಿ ಕೂಡ ಹೈದ್ರಾಬಾದ್ಗೆ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲೆಸೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ