Vice Chief of Naval Staf ಆಗಿ ಅಶೋಕ್ ಕುಮಾರ್ ಅಧಿಕಾರ ಸ್ವೀಕಾರ
Team Udayavani, Jan 30, 2019, 5:35 AM IST
ಹೊಸದಿಲ್ಲಿ : ವೈಸ್ ಅಡ್ಮಿರಲ್ ಜಿ ಅಶೋಕ್ ಕುಮಾರ್ ಅವರಿಂದು ವೈಸ್ ಚೀಫ್ ಆಫ್ ನೇವಲ್ ಸ್ಟಾಫ್ ಆಗಿ ಅಧಿಕಾರ ಸ್ವೀಕರಿಸಿದರು.
ವೈಸ್ ಅಡ್ಮಿರಲ್ ಪಿ ಅಜಿತ್ ಕುಮಾರ್ ಅವರು ದಿಲ್ಲಿಯ ಸೌತ್ ಬ್ಲಾಕ್ನಲ್ಲಿಂದು ನಡೆದ ಔಪಚಾರಿಕ ಕಾರ್ಯಕ್ರಮದಲ್ಲಿ ತನ್ನ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.
ವೈಸ್ ಅಡ್ಮಿರಲ್ ಪಿ ಅಜಿತ್ ಕುಮಾರ್ ಅವರು ಇಂದು ಮಧ್ಯಾಹ್ನ ಮುಂಬಯಿಗೆ ತೆರಳಲಿದ್ದು ನಾಳೆ ಗುರುಆವರ ವೆಸ್ಟರ್ನ್ ನೇವಲ್ ಕಮಾಂಡ್ ನಲ್ಲಿ ಕಮಾಂಡಿಂಗ್ ಇನ್ ಚೀಫ್ ಫ್ಲ್ಯಾಗ್ ಆಫೀಸರ್ ಆಗಿ ಅಧಿಕಾರ ವಹಿಸುವರು.
ವೈಸ್ ಅಡ್ಮಿರಲ್ ಕುಮಾರ್ ಅವರು ಪುಣೆಯ ಖಡಕ್ವಾಸ್ಲಾ ದಲ್ಲಿನ ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯ ಹಳೆ ವಿದ್ಯಾರ್ಥಿ.ಇವರನ್ನು 1982ರ ಜುಲೈ 1ರಂದು ಭಾರತೀಯ ನೌಕಾಪಡಯೆ ಕಾರ್ಯನಿವಾರ್ಹಕ ಪೀಠಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ