ತಾಜ್‌ಮಹಲ್‌ನಲ್ಲಿ ಮುಚ್ಚಿರುವ ಕೋಣೆಗಳ ಫೋಟೋ ಬಿಡುಗಡೆ
Team Udayavani, May 16, 2022, 9:30 PM IST
ನವದೆಹಲಿ: ಆಗ್ರಾದ ತಾಜ್‌ಮಹಲ್‌ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆಯಬೇಕೆನ್ನುವ ಅರ್ಜಿಯೊಂದು ಅಲಹಾಬಾದ್ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿ ಮಾಡಿದ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಆ ಕೋಣೆಗಳ ಫೋಟೋಗಳನ್ನು ಬಿಡುಗಡೆ ಮಾಡಿದೆ.
ಮುಚ್ಚಿರುವ ಕೋಣೆಗಳಲ್ಲಿ ಈ ಹಿಂದೆ ಮಾಡಲಾದ ಕಾಮಗಾರಿಯ ಫೋಟೋಗಳನ್ನು ಎಎಸ್‌ಐ ವೆಬ್‌ಸೈಟ್‌ನಲ್ಲಿ 2022ರ ಜನವರಿಯಲ್ಲೇ ಅಪ್‌ಲೋಡ್ ಮಾಡಲಾಗಿತ್ತು. ಅದರಲ್ಲಿ ಅಲ್ಲಿನ ಗೋಡೆಗಳು ಕಾಮಗಾರಿಗೂ ಮೊದಲು ಮತ್ತು ನಂತರ ಹೇಗೆ ಕಾಣಿಸುತ್ತಿದ್ದವು ಎನ್ನುವುದನ್ನು ವಿವರಿಸುವ ನಾಲ್ಕು ಫೋಟೋಗಳಿವೆ.
ಇದನ್ನೂ ಓದಿ:ರೈಲ್ವೆ ಟಿಕೆಟ್‌ಗಳಲ್ಲಿ ವೃದ್ಧರಿಗೆ ರಿಯಾಯಿತಿ ರದ್ದು: 1,500 ಕೋಟಿ ಆದಾಯ
ಪ್ಲಾಸ್ಟರಿಂಗ್ ಮತ್ತು ಪೇಂಟಿಂಗ್ ಕೆಲಸ ಮಾಡಿರುವುದನ್ನು ಫೋಟೋಗಳಲ್ಲಿ ಗಮನಿಸಬಹುದು. ಈ ಕೊಠಡಿಗಳಲ್ಲಿ ಯಾವುದೇ ರಹಸ್ಯಗಳಿಲ್ಲ ಎಂದು ಈ ಹಿಂದೆಯೇ ಎಎಸ್‌ಐ ಅಧಿಕಾರಿಗಳು ಕೋರ್ಟ್‌ಗೆ ಮಾಹಿತಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಕೋವಿಡ್ ಸಂಖ್ಯೆ ಹೆಚ್ಚಳ:24ಗಂಟೆಯಲ್ಲಿ 18,000 ಪ್ರಕರಣ ದೃಢ, ಲಕ್ಷದ ಗಡಿ ದಾಟಿದ ಸಕ್ರಿಯ ಕೇಸ್
ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?