ಕಾಸ್ಟಿಂಗ್‌ ಕೌಚ್‌: ನಟಿಯ ಟಾಪ್‌ಲೆಸ್‌ ಪ್ರತಿಭಟನೆ


Team Udayavani, Apr 8, 2018, 7:00 AM IST

32.jpg

ಹೈದರಾಬಾದ್‌: ಅವಕಾಶ ಕೇಳಿ ಬರುವ ನಟಿಯರನ್ನು ಚಿತ್ರರಂಗದಲ್ಲಿ ಲೈಂಗಿಕ ತೃಷೆಗಾಗಿ ಬಳಸುವ ಕೆಟ್ಟ ಚಾಳಿಯ (ಕಾಸ್ಟಿಂಗ್‌ ಕೌಚ್‌) ವಿರುದ್ಧ ಸಿಡಿದೆದ್ದಿರುವ ತೆಲುಗು ಚಿತ್ರನಟಿ ಶ್ರೀ ರೆಡ್ಡಿ, ಹೈದರಾಬಾದ್‌ನಲ್ಲಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿ ಮುಂದೆ ಶನಿವಾರ ಬೆಳಗ್ಗೆ ಟಾಪ್‌ಲೆಸ್‌ ಆಗಿ ಕುಳಿತು ಪ್ರತಿಭಟಿಸಿದ್ದಾರೆ. ಈ ವರ್ತನೆಯ ಹಿನ್ನೆಲೆಯಲ್ಲಿ, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ತೆಲುಗು ಚಿತ್ರವೊಂದರಲ್ಲಿ ಅವಕಾಶ ಕೇಳಲು ಹೋಗಿದ್ದಾಗ, ಆ ಚಿತ್ರಕ್ಕೆ ಸಂಬಂಧಿಸಿದ ಕೆಲವರು, ತಮ್ಮ ಅಸಭ್ಯ ಫೋಟೋಗಳನ್ನು, ವಿಡಿಯೋಗಳನ್ನು ಮಾಡಿ ತಮಗೆ ಕಳುಹಿಸುವಂತೆ ಸಲಹೆ ನೀಡಿದ್ದಾರೆ. ಅವರ ಹೆಸರುಗಳನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ. ಅವಕಾಶ ಕೇಳಲು ಬರುವ ಹುಡುಗಿಯರೇನು ಇವರ ಆಟದ ವಸ್ತುಗಳೇ ಎಂದು ಅವರು ಕಿಡಿಕಾರಿದ್ದಾರೆ. ಆದರೆ, ಅವರ ಈ ಆಪಾದನೆಗಳನ್ನು ತೆಲುಗು ಚಿತ್ರರಂಗ ಅಲ್ಲಗಳೆದಿದೆ.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.