Assam: ಅವಹೇಳನಕಾರಿ ಹೇಳಿಕೆ… ಅಸ್ಸಾಂನ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಬಂಧನ
Team Udayavani, Nov 8, 2023, 10:27 AM IST
ದಿಸ್ಪುರ: ಪುರೋಹಿತರು, ಅರ್ಚಕರು ಮತ್ತು ಸಂತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ಮೊಲ್ಲಾ ವಿರುದ್ಧ ಡಿಸ್ಪುರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 295(ಎ)/ 153ಎ(1)(ಬಿ)/505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಜಿಪಿ ಜಿಪಿ ಸಿಂಗ್ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಕಾಂಗ್ರೆಸ್ ನಾಯಕ ಅಫ್ತಾಬುದ್ದೀನ್ ಮೊಲ್ಲಾ ಅವರು ಜಲೇಶ್ವರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ ಎನ್ನಲಾಗಿದೆ.
ನವೆಂಬರ್ 4 ರಂದು ಗೋಲ್ಪಾರಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮೊಲ್ಲಾ ಅವರು ಪುರೋಹಿತರು, ದೇವಳದ ಅರ್ಚಕರು ಮತ್ತು ಧರ್ಮದರ್ಶಿಗಳನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ದಿಸ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದನ್ನೂಓದಿ: Rain: ಕೆಳ ಸೇತುವೆಯಲ್ಲೇ ವಾಹನ ಬಿಟ್ಟು ಪ್ರಾಣ ಉಳಿಸಿಕೊಂಡ ಸವಾರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ