ಭಾರೀ ಮಳೆ, ಪ್ರವಾಹಕ್ಕೆ ಅಸ್ಸಾಂ ತತ್ತರ, ಲಕ್ಷಾಂತರ ಜನರ ಜನಜೀವನ ಅಸ್ತವ್ಯಸ್ತ

Team Udayavani, Jul 23, 2019, 3:24 PM IST

ಗುವಾಹಟಿ: ಕಳೆದ ಎರಡು ವಾರಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಸ್ಸಾಂ ತತ್ತರಿಸಿಹೋಗಿದ್ದು, ಮಳೆ ಹಾಗೂ ಪ್ರವಾಹಕ್ಕೆ ಈವರೆಗೆ 62 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 57 ಲಕ್ಷ ಜನರು ತೊಂದರೆಗೀಡಾಗಿದ್ದಾರೆ.

ಭಾರೀ ಮಳೆ, ಪ್ರವಾಹಕ್ಕೆ 32 ಜಿಲ್ಲೆಗಳಲ್ಲಿನ 2 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ವರದಿ ತಿಳಿಸಿದೆ.

ಅಸ್ಸಾಂ ರಾಜ್ಯದ ವಿಪತ್ತು ನಿರ್ವಹಣಾ ಅಧಿಕಾರಿಗಳ ಮಾಹಿತಿ ಪ್ರಕಾರ, ಎಲ್ಲಾ ಜಿಲ್ಲೆಗಳಲ್ಲಿನ ಪ್ರವಾಹದ ಮಟ್ಟ ಇಳಿಕೆಯಾಗಿದೆ. 18 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಅಂದಾಜು 30, 55,837 ಜನರು ಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದೆ.

ಕುಗ್ರಾಮಗಳಲ್ಲಿ ಇರುವ 10ಲಕ್ಷಕ್ಕೂ ಅಧಿಕ ಜನಜೀವನ ಅಸ್ತವ್ಯಸ್ತಗೊಂಡಿದೆ. 121 ಪರಿಹಾರ ಶಿಬಿರಗಳಲ್ಲಿ 13,226 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ