ಅಸ್ಸಾಂ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 124
Team Udayavani, Feb 25, 2019, 1:05 AM IST
ಗುವಾಹಟಿ: ಅಸ್ಸಾಂನಲ್ಲಿ ಕಳೆದ ಗುರುವಾರ ನಡೆದ ಕಳ್ಳಭಟ್ಟಿ ದುರಂತದಲ್ಲಿ ಮಡಿದವರ ಸಂಖ್ಯೆ ಭಾನುವಾರ 124ಕ್ಕೆ ಏರಿದೆ.
ಅಸ್ವಸ್ಥರಾದ 331 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಏರುವ ಭೀತಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಸ್ಸಾಂ ಸಿಎಂ ಸೊನೋವಾಲ್ ಜೆಎಂಸಿಎಚ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರ ಕುರಿತು ಮಾಹಿತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ