Udayavni Special

ಟ್ರಕ್‌ನಲ್ಲಿದ್ದ 6 ಕೋಟಿ ರೂ. ಮೌಲ್ಯದ 140 ಚಿನ್ನದ ಬಾರ್‌ ವಶ


Team Udayavani, Aug 18, 2017, 4:33 PM IST

Gold Bars-700.jpg

ಇಂಫಾಲ್‌ : ಅಸ್ಸಾಂ ರೈಫ‌ಲ್‌ ಸಿಬಂದಿಗಳು ತೆಂಗ್‌ನೋಪಾಲ್‌ ಜಿಲ್ಲೆಯಲ್ಲಿ ಟ್ರಕ್‌ ಒಂದರಿಂದ ಆರು ಕೋಟಿ ರೂ. ಮೌಲ್ಯದ 140 ಚಿನ್ನದ ಬಾರ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್‌ ಅಧಿಕಾರಿಗಳು ಇಂದು ಶುಕ್ರವಾರ ತಿಳಿಸಿದ್ದಾರೆ. 

ಚಿನ್ನದ ಬಾರ್‌ಗಳನ್ನು ಅವಿತಿಡಲಾಗಿದ್ದ ಟ್ರಕ್‌ , ಭಾರತ – ಮ್ಯಾನ್ಮಾರ್‌ ಗಡಿಯಲ್ಲಿನ ಮೋರೇ ಪಟ್ಟಣದೆಡೆಗೆ ಹೋಗುತ್ತಿದ್ದಾಗ ಅಸ್ಸಾಂ ರೈಫ‌ಲ್ಸ್‌ ಪಡೆಯ ಸಿಬಂದಿಗಳು ತಪಾಸಣೆಗಾಗಿ ಅದನ್ನು ತಡೆದು ಶೋಧಿಸಿದಾಗ ಚಿನ್ನದ ಬಾರ್‌ಗಳು ಪತ್ತೆಯಾದವು. 

ಬಂಧಿತ ಟ್ರಕ್‌ ಚಾಲ ಮೊಹಮ್ಮದ್‌ ಕಮಾಲ್‌ ಹಸನ್‌ ನನ್ನು ವಶೀಕೃತ ಚಿನ್ನದೊಂದಿಗೆ ಹೆಚ್ಚಿನ ತನಿಖೆಗಾಗಿ ಕಸ್ಟಮ್ಸ್‌ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಸ್ಸಾಂ ರೈಫ‌ಲ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಗೋವಾದ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಾರ ವಾಮನ್ ನಾವೆಲ್ಕರ್ ವಿಧಿವಶ

ಗೋವಾದ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಾರ ವಾಮನ್ ನಾವೆಲ್ಕರ್ ವಿಧಿವಶ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

27

ಬಸವ ತತ್ವದ ಜಾಗತಿಕ ಪ್ರಚಾರ ಅಗತ್ಯ

ಕರಿಬೇವು ಬೆಳೆದು ಕೈತುಂಬ ಆದಾಯ

ಕರಿಬೇವು ಬೆಳೆದು ಕೈತುಂಬ ಆದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.