ಅಸ್ಸಾಂ:12ನೇ ತರಗತಿಯ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ್ರೆ ಸ್ಕೂಟರ್
Team Udayavani, Oct 20, 2022, 9:30 PM IST
ದಿಸ್ಪುರ್: ರಾಜ್ಯ ಪರೀಕ್ಷಾ ಮಂಡಳಿ ನಡೆಸಿದ 12ನೇ ತರಗತಿಯ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 35,800 ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿಯನಿರಿಗೆ ಸ್ಕೂಟರ್ಗಳನ್ನು ವಿತರಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿದ ಅಸ್ಸಾಂ ಶಿಕ್ಷಣ ಸಚಿವ ರೊನೊಜ್ ಪೆಗು, “12ನೇ ತರಗತಿಯ ಪರೀಕ್ಷೆಯಲ್ಲಿ ಶೇ.60ಕ್ಕೂ ಹೆಚ್ಚು ಅಂಕ ಗಳಿಸಿದ 29,748 ವಿದ್ಯಾರ್ಥಿನಿಯರು ಮತ್ತು ಶೇ.75ಕ್ಕೂ ಹೆಚ್ಚು ಅಂಕ ಗಳಿಸಿದ 6,052 ವಿದ್ಯಾರ್ಥಿಗಳಿಗೆ ಸ್ಕೂಟರ್ಗಳನ್ನು ನೀಡಲಾಗುವುದು,’ ಎಂದು ಮಾಹಿತಿ ನೀಡಿದರು.
“ಈ ಯೋಜನೆಗಾಗಿ ಸುಮಾರು 259 ಕೋಟಿ ರೂ. ವೆಚ್ಚವಾಗಲಿದೆ. ಸ್ಕೂಟರ್ ಪೂರೈಕೆ ನಿಟ್ಟಿನಲ್ಲಿ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ನ.30ರಿಂದ ವಿದ್ಯಾರ್ಥಿಗಳಿಗೆ ಸ್ಕೂಟರ್ ವಿತರಿಸಲಾಗುತ್ತದೆ,’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!