Assembly election: ಬಿಜೆಪಿ ಬಗ್ಗೆ ಕೆಸಿಆರ್‌ ಮೌನವೇಕೆ?

Team Udayavani, Aug 22, 2023, 12:03 AM IST

Assembly election: ಬಿಜೆಪಿ ಬಗ್ಗೆ ಕೆಸಿಆರ್‌ ಮೌನವೇಕೆ?

ಹೈದರಾಬಾದ್‌: ತೆಲಂಗಾಣ ಮುಖ್ಯ­ಮಂತ್ರಿ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸಂಸ್ಥಾಪಕ ಕೆ. ಚಂದ್ರ­ಶೇಖರ ರಾವ್‌ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತುಗಳನ್ನೇಕೆ ಆಡುತ್ತಿಲ್ಲ ಎನ್ನುವುದು ಕದನ ಕುತೂಹಲದ ವಿಚಾರವಾಗಿ ಮಾರ್ಪಾ­ಡಾಗಿದೆ.

ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ 115 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತುಗಳನ್ನೇ ಆಡದೆ ಇದ್ದದ್ದು ಪ್ರಧಾನ ಅಂಶವಾಗಿದೆ.

ಅಂದ ಹಾಗೆ ಇದು ಮೊದಲ ಬಾರಿಯೇನೂ ಅಲ್ಲ. ಅವಕಾಶ ಸಿಕ್ಕಿದರೆ ಪ್ರಧಾನಿ ಹುದ್ದೆಗೆ ಏರಬೇಕು ಎಂಬ ಮಹತ್ವಾಕಾಂಕ್ಷೆ ಇರುವ ತೆಲಂಗಾಣ ಮುಖ್ಯಮಂತ್ರಿ ಕರ್ನಾಟಕದ ಚುನಾವಣ ಫ‌ಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಕೂಡ ಅದರ ಬಗ್ಗೆ ಪ್ರತಿಕ್ರಿಯೆ ನೀಡಲೇ ಇಲ್ಲ. ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ ದಿಲ್ಲಿ ಅಬಕಾರಿ ಹಗರಣದಲ್ಲಿ ಎಂಎಲ್‌ಸಿ ಕೆ. ಕವಿತಾ ವಿರುದ್ಧ ವಿಚಾರಣೆ ನಡೆಸಿರುವಂತೆಯೇ ಚಂದ್ರಶೇಖರ ರಾವ್‌ ಹೊಸದಿಲ್ಲಿಗೆ ದೌಡಾಯಿಸಿದ್ದರು. ಕಾಂಗ್ರೆಸ್‌ ಮತ್ತು ಬಿಜೆಪಿಯೇತರ ಮೈತ್ರಿಕೂಟ ರಚನೆ ಮಾಡಬೇಕು ಎಂಬ ಹುಮ್ಮಸ್ಸಿನಲ್ಲಿ ಓಡಾಡುತ್ತಿರುವ ಕೆಸಿಆರ್‌ ಎರಡು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ತೆಲಂಗಾಣದಲ್ಲಿ ನಡೆದಿದ್ದ ಕಾರ್ಯಕ್ರಮಗಳಿಂದ ದೂರ ಇದ್ದದ್ದು ಗಮನಾರ್ಹ.

ಕಳೆದ ವರ್ಷದ ಮೇ 26ರಂದು ಪ್ರಧಾನಿ ತೆಲಂಗಾಣಕ್ಕೆ ಭೇಟಿ ನೀಡಿದ್ದ ವೇಳೆ ಚಂದ್ರಶೇಖರ ರಾವ್‌ ಬೆಂಗಳೂರಿಗೆ ಆಗಮಿಸಿ, ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರನ್ನು ಭೇಟಿಯಾಗಿದ್ದರು.
ಬಿಆರ್‌ಎಸ್‌ನ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡ ಬಗ್ಗೆ ಎಂಎಲ್‌ಸಿ ಕೆ. ಕವಿತಾ ಟ್ವೀಟ್‌ ಮಾಡಿದ್ದರು. ಅದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ತೆಲಂಗಾಣ ಕಾಂಗ್ರೆಸ್‌ ನಾಯಕ ರೇವಂತ ರೆಡ್ಡಿ “ಬಿಆರ್‌ಎಸ್‌ ಬಿಜೆಪಿಯ ಬಿ ಟೀಂ’ ಎಂದು ಟೀಕಿಸಿದ್ದರು.

ಜೂನ್‌ನಲ್ಲಿ ನಡೆದಿದ್ದ 3 ಸಾರ್ವಜನಿಕ ಕಾರ್ಯಕ್ರಮ­ಗಳಲ್ಲಿ ತೆಲಂಗಾಣ ಮುಖ್ಯಮಂತ್ರಿ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿರಲಿಲ್ಲ. ಅದಕ್ಕೆ ರಾಜ್ಯ ಕಾಂಗ್ರೆಸ್‌ ಮುಖಂಡರು ಪ್ರತಿಕ್ರಿಯೆ ನೀಡಿ, ಕೆಸಿಆರ್‌ ಅವರ ಪಕ್ಷ ಬಿಜೆಪಿ ಜತೆಗೆ ರಹಸ್ಯ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಚುನಾವಣೆ ಸಮೀಪಿ­ಸುತ್ತಿದ್ದಂತೆ ಬಿಜೆಪಿ ವಿರುದ್ಧ ಕೆ. ಚಂದ್ರಶೇಖರ ರಾವ್‌ ಇದ್ದಕ್ಕಿದ್ದಂತೆ ಮೌನವಾದದ್ದು ಏಕೆ ಇನ್ನೂ ಅರ್ಥವಾಗುತ್ತಿಲ್ಲ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.