ಕೈಫ್ ಟ್ವೀಟ್ಗೆ ಮೋದಿ ಧನ್ಯವಾದ
Team Udayavani, Mar 13, 2017, 9:31 AM IST
ನವದೆಹಲಿ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಕಷ್ಟು ಸೆಲೆಬ್ರಿಟಿಗಳು ಶುಭಕೋರಿದ್ದಾರೆ.
ಆದರೆ ಮೋದಿ ಪ್ರತಿಕ್ರಿಯಿಸಿರುವುದು ಕೆಲವೇ ಕೆಲವರಿಗೆ. ಅಂಥ ಕೆಲವರಲ್ಲಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಒಬ್ಬರು. “”ಚುನಾವಣೆ ಗೆದ್ದ ನರೇಂದ್ರ ಮೋದಿಜಿ ಹಾಗೂ ಬಿಜೆಪಿಗೆ ಅಭಿನಂದನೆಗಳು. ಉತ್ತರ ಪ್ರದೇಶದ ಗೆಲುವು ಅಮೋಘ,” ಎಂದು ಕೈಫ್ ಟ್ವೀಟಿಸಿದ್ದರು. ಅದಕ್ಕೆ ಉತ್ತರವಾಗಿ,””ಧನ್ಯವಾದಗಳು. ಚುನಾವಣೆಯಲ್ಲಿ ಸಿಕ್ಕ ಬೆಂಬಲ ಮತ್ತು ಮತದಾನದ ಪ್ರಮಾಣ ಅದ್ಭುತ,” ಎಂದು ಮೋದಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ