ಮೇಘಾಲಯ-ನಾಗಾಲ್ಯಾಂಡ್ಗೆ ಇಂದು ವಿಧಾನಸಭೆ ಚುನಾವಣೆ
Team Udayavani, Feb 27, 2023, 7:21 AM IST
ಕೊಹಿಮಾ/ಶಿಲ್ಲಾಂಗ್: ನಾಗಾಲ್ಯಾಂಡ್ ಹಾಗೂ ಮೇಘಾಲಯ ರಾಜ್ಯಗಳಲ್ಲಿ ಸೋಮವಾರ ವಿಧಾನಸಭೆ ಚುನಾವಣೆ ನಡೆಯಲಿದೆ.
ಎರಡೂ ರಾಜ್ಯಗಳಲ್ಲೂ ತಲಾ 60 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ನಾಗಾಲ್ಯಾಂಡ್ನಲ್ಲಿ ಅಭ್ಯರ್ಥಿಗೆ ಅವಿರೋಧ ಹಾಗೂ ಮೇಘಾಲಯದಲ್ಲಿ ಯುಡಿಪಿ ಅಭ್ಯರ್ಥಿ ನಿಧನದ ಹಿನ್ನೆಲೆ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿಲ್ಲ.
ಮೇಘಾಲಯದಲ್ಲಿ 21.64 ಲಕ್ಷ ಮತದಾರರಿದ್ದರೆ, ನಾಗಾಲ್ಯಾಂಡ್ನಲ್ಲಿ 13 ಲಕ್ಷ ನಾಗರಿಕರು ಮತ ಚಲಾಯಿಸಲಿದ್ದಾರೆ. ಮಾರ್ಚ್ 2 ರಂದು ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್