15 ವರ್ಷಗಳಲ್ಲೇ ಕನಿಷ್ಠ ತಾಪಮಾನ; ಹೊಸ ವರ್ಷದ ದಿನವೇ ದೆಹಲಿಯಲ್ಲಿ ತೀವ್ರ ಮೈಕೊರೆವ ಚಳಿ

2.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ವಿವರಿಸಿದೆ.

Team Udayavani, Jan 1, 2021, 1:36 PM IST

15 ವರ್ಷಗಳಲ್ಲೇ ಕನಿಷ್ಠ ತಾಪಮಾನ; ಹೊಸ ವರ್ಷದ ದಿನವೇ ದೆಹಲಿಯಲ್ಲಿ ತೀವ್ರ ಮೈಕೊರೆವ ಚಳಿ

ನವದೆಹಲಿ:ರಾಷ್ಟ್ರರಾಜಧಾನಿ ದೆಹಲಿಯ ಜನರಿಗೆ ಹೊಸ ವರ್ಷದ ದಿನದಂದೇ(2021, ಜನವರಿ 01) ದಟ್ಟ ಮಂಜು ಮತ್ತು ತೀವ್ರ ಚಳಿ ಅನುಭವಿಸುವಂತಾಗಿದೆ. ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದಾಗಿ ವರದಿ ತಿಳಿಸಿದೆ.

ಸಫ್ದರ್ ಜಂಗ್ ವೀಕ್ಷಣಾಲಯದಲ್ಲಿ ದಾಖಲೆಯ 1.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ನಗರದ ತಾಪಮಾನದ ಅಂಕಿ-ಅಂಶ ನೀಡುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 2006ರ ಜನವರಿ 8ರಂದು ದೆಹಲಿಯಲ್ಲಿ 0.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿತ್ತು.

2020ರ ಜನವರಿಯಲ್ಲಿ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ವಿವರಿಸಿದೆ. ಈ ವರ್ಷವೂ ರಕ್ತ ಹೆಪ್ಪುಗಟ್ಟಿಸುವ ಚಳಿಗೆ ದೆಹಲಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲ್ ದೀಪ್ ಶ್ರೀವಾಸ್ತವ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಳಗ್ಗೆ 6ಗಂಟೆಗೆ ಸಫ್ದರ್ ಜಂಗ್ ಮತ್ತು ಪಾಲಂನಲ್ಲಿ  ದಟ್ಟ ಮಂಜು ಮುಸುಕಿದ ವಾತಾವರಣದಿಂದಾಗಿ ವಾಹನ ಸವಾರರಿಗೆ ಅಡಚಣೆಯಾಗಿತ್ತು.

ಜನವರಿ 2ರಿಂದ 6ರವರೆಗೆ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಜನವರಿ 4 ಮತ್ತು 5ರಂದು 8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.