ಇಂಧೋರ್ನಲ್ಲಿ ಕಟ್ಟಡ ಕುಸಿದು 10 ಮಂದಿ ದಾರುಣ ಸಾವು
Team Udayavani, Apr 1, 2018, 10:59 AM IST
ಇಂಧೋರ್: 3 ಮಹಡಿಗಳ ಕಟ್ಟಡವೊಂದು ಕುಸಿದು 10 ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಶನಿವಾರ ತಡರಾತ್ರಿ ಮಧ್ಯಪ್ರದೇಶದಲ್ಲಿ ನಡೆದಿದೆ.
ಕುಸಿತಕ್ಕೊಳಗಾದ ಕಟ್ಟಡದಲ್ಲಿ ವಸತಿ ಮತ್ತು ಹೊಟೇಲ್ ಇತ್ತು. ಕುಸಿಯಲು ಕಾರಣವೇನು ಎನ್ನುವುದು ಇದುವರೆಗೆ ತಿಳಿದು ಬಂದಿಲ್ಲ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್