ಕಾಶ್ಮೀರದಲ್ಲಿ ಈ ವರ್ಷ 160 ಉಗ್ರರ ಹತ್ಯೆ: ಡಿಜಿಪಿ


Team Udayavani, Oct 21, 2017, 6:05 AM IST

DGP-250.jpg

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಈ ವರ್ಷ 160 ಉಗ್ರರನ್ನು ಹತ್ಯೆ ಮಾಡಿರುವುದಾಗಿ ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಶೇಷ್‌ ಪೌಲ್‌ ವೇದ್‌ ತಿಳಿಸಿದ್ದಾರೆ. 

ಕಾಶ್ಮೀರ ಸಮಸ್ಯೆ ಪರಿಹರಿಸಲು ಪೊಲೀಸರಿಂದ ಮಾತ್ರ  ಸಾಧ್ಯವಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿಯೂ ಬೇಕು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಲಸವಿಲ್ಲದ ಯುವಕರು ಉಗ್ರರ ಪ್ರಭಾವಕ್ಕೆ ಒಳಗಾಗುವುದನ್ನು ತಪ್ಪಿಸುವಲ್ಲಿ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಹೆಚ್ಚಿನ ಕಾಳಜಿ ತೋರಬೇಕಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವತ್ತ ಹೆಜ್ಜೆ ಇಡಬೇಕಿದೆ. ಇಲ್ಲಿನ ಪರಿಸ್ಥಿತಿಯನ್ನು ತಿಳಿಗೊಳಿಸಲು ರಾಜಕೀಯದ ಆರಂಭಿಕ ಕ್ರಮಗಳು ಈ ಕ್ಷಣದ ಅಗತ್ಯ ಎಂದಿದ್ದಾರೆ ವೇದ್‌.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.