ಅಖೀಲೇಶ್ ಹೆಗಲು ತಟ್ಟಿದ ಮೋದಿ
Team Udayavani, Mar 20, 2017, 10:24 AM IST
ಚುನಾವಣೆ ಸಮಯದಲ್ಲಿ ಪರಸ್ಪರ ಮಾತಿನಲ್ಲೇ ಕಾಲೆಳೆದುಕೊಂಡಿದ್ದ, ಕೆಂಡಕಾರಿದ್ದ ಮಾಜಿ ಸಿಎಂ ಅಖೀಲೇಶ್, ಎಸ್ಪಿ ಮುಖ್ಯಸ್ಥ ಮುಲಾಯಂ ಹಾಗೂ ಪ್ರಧಾನಿ ಮೋದಿ ರವಿವಾರದ ಪ್ರಮಾಣವಚನ ಸಮಾರಂಭದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಜತೆಗೆ, ಎಲ್ಲವನ್ನೂ ಮರೆತು ಪರಸ್ಪರ ಕೈಕುಲುಕಿಕೊಂಡಿದ್ದು ಕಂಡುಬಂತು. ಅಖೀಲೇಶ್ ಸಮೀಪಕ್ಕೆ ಬಂದ ಪ್ರಧಾನಿ ಮೋದಿ ಹಸ್ತಲಾಘವ ಮಾಡಿ, ಅಖೀಲೇಶ್ರ ಹೆಗಲು ತಟ್ಟಿದರು. ಅನಂತರ ಮುಲಾಯಂ ಅವರ ಕೈಹಿಡಿದು ಮಾತನಾಡಿದಾಗ, ಮುಲಾಯಂ ಮೋದಿ ಕಿವಿಯಲ್ಲಿ ಏನನ್ನೋ ಉಸುರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ