ನೀರವ್, ಚೋಕ್ಸಿಗೆ ಸೇರಿದ ಕಾರುಗಳ ಹರಾಜು:3.29 ಕೋಟಿ ರೂ. ಸಂಗ್ರಹ
Team Udayavani, Apr 27, 2019, 1:57 PM IST
ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಹಗರಣದ ರೂವಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ ಒಟ್ಟು 13 ಐಶಾರಾಮಿ ಕಾರುಗಳನ್ನು ಹರಾಜು ಮಾಡಲಾಗಿದ್ದು, ಅದರಿಂದ 3.29 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ. ಹಣಕಾಸು ಅಕ್ರಮ ವರ್ಗಾವಣೆ ನಿಗ್ರಹ ಕಾಯ್ದೆಯಡಿ (ಪಿಎಂಎಲ್ಎ), ಈ ಕಾರುಗಳನ್ನು ಇ.ಡಿ. ಈ ಹಿಂದೆ ಜಪ್ತಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ