Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Team Udayavani, Sep 18, 2024, 8:09 AM IST
ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರ ಪ್ರತಿಕೃತಿ, ಪ್ಯಾರಾಲಿಂಪಿಕ್ಸ್ ನೆನಪಿನ ಕಾಣಿಕೆ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂದಿರುವ 600ಕ್ಕೂ ಹೆಚ್ಚು ಉಡುಗೊರೆಗಳ ಹರಾಜು ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.
ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಆನ್ಲೈನ್ ಹರಾಜು ನಡೆಸಲಾಗುತ್ತಿದ್ದು, 2019ರಲ್ಲಿ ಇದು ಆರಂಭವಾಗಿದೆ. ಇದರಲ್ಲಿ ಸಂಗ್ರಹವಾದ ಹಣವನ್ನು ಸೈನಿಕರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಅ.2ರ ವರೆಗೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ
Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ
Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.