ಉಗ್ರ ಅಜರ್‌ ವಿರುದ್ಧ ಆಡಿಯೋ ಸಾಕ್ಷ್ಯ


Team Udayavani, Mar 13, 2019, 12:30 AM IST

x-27.jpg

ಹೊಸದಿಲ್ಲಿ: ಜೈಶ್‌ ಉಗ್ರ ಮಸೂದ್‌ ಅಜರ್‌ ಕಾಶ್ಮೀರದಲ್ಲಿ ಜಿಹಾದ್‌ಗೆ ಪ್ರಚೋದಿಸುವ ಮತ್ತು ವಿಧ್ವಂಸಕ ಕೃತ್ಯಕ್ಕೆ ಪ್ರೇರಣೆ ನೀಡುತ್ತಿರುವುದಕ್ಕೆ ಪುರಾವೆಯಾಗಿ ಆಡಿಯೋ ರೆಕಾರ್ಡಿಂಗ್‌ ಒಂದನ್ನು ಇದೇ ಮೊದಲ ಬಾರಿಗೆ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಮುಂದಿಟ್ಟಿದೆ. ಈ ಮೂಲಕ ಅಜರ್‌ನನ್ನು ಭಯೋತ್ಪಾದಕರ ಪಟ್ಟಿಗೆ ಸೇರ್ಪಡೆ ಮಾಡುವ ಯತ್ನವನ್ನು ಮುಂದುವರಿಸಿದೆ.

ಈ ಹಿಂದೆ 3 ಬಾರಿ ಇದೇ ಪ್ರಸ್ತಾವವನ್ನು ವಿಶ್ವಸಂಸ್ಥೆಯ ಮುಂದಿಡಲಾಗಿತ್ತಾದರೂ ಚೀನದ ವಿರೋಧದಿಂದಾಗಿ ಪ್ರತಿ ಬಾರಿ ಭಾರತದ ಯತ್ನ ವಿಫ‌ಲವಾಗುತ್ತಿತ್ತು. ಈ ಬಾರಿ, ಅಮೆರಿಕ, ಫ್ರಾನ್ಸ್‌ ಮತ್ತು ಯುಕೆ ಕೂಡ ಜೈಶ್‌ ಉಗ್ರನನ್ನು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದೆ. ಬುಧವಾರ (ಮಾ. 13) ಮಧ್ಯಾಹ್ನದ ವರೆಗೆ ಸದಸ್ಯ ರಾಷ್ಟ್ರಗಳು ಈ ಕುರಿತು ನಿರ್ಧಾರ ಪ್ರಕಟಿಸಬೇಕು. ಯಾವುದೇ ಆಕ್ಷೇಪ ಎದುರಾಗದಿದ್ದರೆ ಅಜರ್‌ನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಲಾಗುತ್ತದೆ.

ಅಜರ್‌ ಹಾಗೂ ಜೈಶ್‌ಗೆ ಸಂಬಂಧವಿಲ್ಲ ಎಂದೇ ಚೀನ ಹಾಗೂ ಪಾಕ್‌ ಹೇಳಿಕೊಂಡು ಬಂದಿವೆ. ಅದು ಸುಳ್ಳು ಎಂಬುದನ್ನು ಸಾಬೀತುಪಡಿಸುವಂಥ ಆಡಿಯೋ ಸಾಕ್ಷಿಯನ್ನು ನಾವು ನೀಡಿದ್ದೇವೆ ಎಂದು ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆಡಿಯೋದಲ್ಲಿ ಅಜರ್‌, “ಕಣಿವೆ ರಾಜ್ಯಕ್ಕೆ ಹೋಗಿ ಅಲ್ಲೇ ಹುತಾತ್ಮರಾಗಿ, ಕಾಶ್ಮೀರಿಗರು ಒಗ್ಗಟ್ಟಾಗಿ ಬಂದರೆ ಭಾರತ ಒಂದೇ ತಿಂಗಳಲ್ಲಿ ನಿರ್ನಾಮವಾಗುತ್ತದೆ’ ಎಂಬಿತ್ಯಾದಿ ಹೇಳಿಕೆಗಳನ್ನು ನೀಡಿದ್ದಾನೆ. 

ಟಾಪ್ ನ್ಯೂಸ್

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ವರ್ಗಾವರ್ಗಿ ನಿರಾತಂಕ; ಅಕ್ಟೋಬರ್‌ 25ರಿಂದ ಶಿಕ್ಷಕರ ವರ್ಗಕ್ಕೆ ಪರಿಷ್ಕೃತ ವೇಳಾಪಟ್ಟಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

14 ವರ್ಷಗಳ ಬಳಿಕ ಬೆಂಕಿಪೊಟ್ಟಣ ದುಬಾರಿ!

14 ವರ್ಷಗಳ ಬಳಿಕ ಬೆಂಕಿಪೊಟ್ಟಣ ದುಬಾರಿ!

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ ಭರವಸೆ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ಕೋವಿಡ್‌ ಪರಿಣಾಮ: ಜೀವಿತಾವಧಿ ಇಳಿಕೆ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

14 ವರ್ಷಗಳ ಬಳಿಕ ಬೆಂಕಿಪೊಟ್ಟಣ ದುಬಾರಿ!

14 ವರ್ಷಗಳ ಬಳಿಕ ಬೆಂಕಿಪೊಟ್ಟಣ ದುಬಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.