Udayavni Special

ಠಾಣೆಯಲ್ಲಿ ಗಲಾಟೆ: ಮಾಜಿ ಶಿವಸೇನಾ ಸಂಸದ ಪ್ರದೀಪ್‌ ಜೈಸ್ವಾಲ್‌ ಬಂಧನ


Team Udayavani, May 21, 2018, 7:17 PM IST

arrested-600.jpg

ಔರಂಗಾಬಾದ್‌ : ಕಳೆದ ಮೇ 11ರಂದು ಇಲ್ಲಿ ನಡೆದಿದ್ದ ಗಲಭೆ, ದೊಂಬಿ, ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಕೆಲವರ ಬಿಡುಗಡೆಯನ್ನು ಆಗ್ರಹಿಸಿದ ಗುಂಪೊಂದರ ನೇತೃತ್ವ ವಹಿಸಿ ಕ್ರಾಂತಿ ಚೌಕ ಪೊಲೀಸ್‌ ಠಾಣೆಯಲ್ಲಿ ಧಾಂದಲೆ ಉಂಟು ಮಾಡಿದ ಶಿವಸೇನೆಯ ಮಾಜಿ ಸಂಸದ ಪ್ರದೀಪ್‌ ಜೈಸ್ವಾಲ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜೈಸ್ವಾಲ್‌ ಅವರು 1996-98ರ ಅವಧಿಯಲ್ಲಿ ನಗರದಿಂದ ಲೋಕಸಭೆಗೆ ಆಯ್ಕೆಯಾದವರಾಗಿದ್ದು ನಗರದ ಪೌರಾಡಳಿತೆಯಲ್ಲಿ ಮೇಯರ್‌ ಕೂಡ ಆಗಿದ್ದರು. 

ಪ್ರಭಾರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟರ್‌ ಎ ವಿ ಖಡಕಡ್‌ ಅವರು ಜೈಸ್ವಾಲ್‌ಗೆ ಜಾಮೀನು ನಿರಾಕರಿಸಿ ಅವರನ್ನು ಎರಡು ದಿನಗಳ ಅವಧಿಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ

ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ!

brobed

ಯಾದಗಿರಿ: ಲಂಚ ಪಡೆಯುತ್ತಿದ್ದ ವೇಳೆ ಲೆಕ್ಕ ಪರಿಶೋಧನ ಅಧಿಕಾರಿ ಎಸಿಬಿ ಬಲೆಗೆ

ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ

ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ

ದಟ್ಟ ಕಾಡಿನಲ್ಲಿ ತಡರಾತ್ರಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್‍ ಅಧಿಕಾರಿ

ತಡರಾತ್ರಿ ದಟ್ಟ ಕಾಡಿನಲ್ಲಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್‍ ಅಧಿಕಾರಿ

ಹೊಸ ಶಿಕ್ಷಣ ನೀತಿ ಯಶಸ್ವಿ ಅನುಷ್ಠಾನದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖ

ಹೊಸ ಶಿಕ್ಷಣ ನೀತಿ ಯಶಸ್ವಿ ಅನುಷ್ಠಾನದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖ

ರಸ್ತೆ ದುರಸ್ತಿಗೆ ಆಗ್ರಹಿಸಿ ಪಟ್ಟಣ ಪಂಚಾಯತ್ ಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ರಸ್ತೆ ದುರಸ್ತಿಗೆ ಆಗ್ರಹಿಸಿ ಪಟ್ಟಣ ಪಂಚಾಯತ್ ಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾದ ಹೊಸತರಲ್ಲೇ ಪತಿಯ ವಿರುದ್ಧ ದೂರು ನೀಡಿದ ಪೂನಂ ಪಾಂಡೆ!ಗೋವಾ ಪೊಲೀಸರಿಂದ ಸ್ಯಾಮ್ ಬಂಧನ

ಮದುವೆಯಾದ ಹೊಸತರಲ್ಲೇ ಪತಿಯ ವಿರುದ್ಧ ದೂರು ನೀಡಿದ ಪೂನಂ ಪಾಂಡೆ ! ಪೊಲೀಸರಿಂದ ಸ್ಯಾಮ್ ಬಂಧನ

ಸುಶಾಂತ್ ಕೇಸ್ ರಾಜಕೀಯ ಅಸ್ತ್ರ: ಅವಧಿಗೂ ಮುನ್ನ ಬಿಹಾರ ಡಿಜಿಪಿ ಪಾಂಡೆ ರಾಜೀನಾಮೆ

ಸುಶಾಂತ್ ಕೇಸ್ ರಾಜಕೀಯ ಅಸ್ತ್ರ: ಅವಧಿಗೂ ಮುನ್ನ ಬಿಹಾರ ಡಿಜಿಪಿ ಪಾಂಡೆ ರಾಜೀನಾಮೆ

mumbai

ಮುಂಬೈನಲ್ಲಿ ವರುಣನ ಆರ್ಭಟ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ರೈಲು ಸೇವೆ ಸ್ಥಗಿತ

anurag-kashyap

ಲೈಂಗಿಕ ದೌರ್ಜನ್ಯ ಆರೋಪ: ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಿಸಿದ ಬಾಲಿವುಡ್ ನಟಿ

ಚೀನ ವಾಯು ಪಿತೂರಿ; ಎಲ್‌ಎಸಿಯಲ್ಲಿ 3 ವರ್ಷಗಳಿಂದ ವಾಯುಪಡೆ ಚಟುವಟಿಕೆ

ಚೀನ ವಾಯು ಪಿತೂರಿ; ಎಲ್‌ಎಸಿಯಲ್ಲಿ 3 ವರ್ಷಗಳಿಂದ ವಾಯುಪಡೆ ಚಟುವಟಿಕೆ

MUST WATCH

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh



ಹೊಸ ಸೇರ್ಪಡೆ

ಇಳಿಕೆಯತ್ತ ಸಕ್ರಿಯ ಸೋಂಕಿತರ ಸಂಖ್ಯೆ-

ಇಳಿಕೆಯತ್ತ ಸಕ್ರಿಯ ಸೋಂಕಿತರ ಸಂಖ್ಯೆ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ

ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ!

ಸಂಗೀ ತವಿವಿಯಲ್ಲಿ ಕಲಿತವರು ನಿರುದ್ಯೋಗಿ ಆಗಿಲ್ಲ

ಸಂಗೀ ತವಿವಿಯಲ್ಲಿ ಕಲಿತವರು ನಿರುದ್ಯೋಗಿ ಆಗಿಲ್ಲ

ಗಾಂಜಾ ಸಂಗ್ರಹ: ಇಬ್ಬರ ಬಂಧನ

ಗಾಂಜಾ ಸಂಗ್ರಹ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.