ಸಣ್ಣ ಕ್ಯಾಪ್ಸೂಲ್‌ಗಾಗಿ ಇಡೀ ಆಸೀಸ್‌ನಲ್ಲಿ ಹುಡುಕಾಟ!

ಕ್ಯಾನ್ಸರ್‌ಗೆ ಕಾರಣವಾಗಬಲ್ಲ ಈ ಸಾಧನದ ಪತ್ತೆಗಾಗಿ ಆಸೀಸ್‌ ವಿಜ್ಞಾನಿಗಳ ಶೋಧ

Team Udayavani, Jan 31, 2023, 7:35 AM IST

ಸಣ್ಣ ಕ್ಯಾಪ್ಸೂಲ್‌ಗಾಗಿ ಇಡೀ ಆಸೀಸ್‌ನಲ್ಲಿ ಹುಡುಕಾಟ!

ನವದೆಹಲಿ: ಒಂದು ಸಣ್ಣ ನಾಣ್ಯದ ಗಾತ್ರದ, ತೆಳುವಾದ ಕ್ಯಾಪ್ಸೂಲ್‌ ಒಂದು ಇಡೀ ಆಸ್ಟ್ರೇಲಿಯ ಸರ್ಕಾರವನ್ನೇ ತುದಿಗಾಲಲ್ಲಿ ನಿಲ್ಲಿಸಿದೆ. ಕಾರಣವೇನು ಗೊತ್ತಾ? ಅದು ಕಳೆದುಹೋಗಿದೆ. ಸರಿ ಅಂತಹದ್ದೇನಿದೆ ಅದರಲ್ಲಿ ಅನ್ನುತ್ತೀರಾ? ಅದು ಪ್ರಬಲ ವಿಕಿರಣಗಳನ್ನು ಹೊರಸೂಸಬಲ್ಲ ಸಾಮರ್ಥ್ಯ ಹೊಂದಿದೆ. ಅದರ ಸಂಪರ್ಕದಲ್ಲಿ ಬಹಳ ಕಾಲ ಇದ್ದರೆ ಚರ್ಮರೋಗ ಬರಬಹುದು, ಕಾಲಾಂತರದಲ್ಲಿ ಕ್ಯಾನ್ಸರ್‌ಗೂ ಕಾರಣವಾಗಬಹುದು. ಪಶ್ಚಿಮ ಆಸ್ಟ್ರೇಲಿಯದ ಒಂದು ಕಬ್ಬಿಣದ ಗಣಿಗಾರಿಕೆ ಪ್ರದೇಶ ಮತ್ತು ಪರ್ಥ್ ನಗರದ ನಡುವೆ ಈ ಕ್ಯಾಪ್ಸೂಲ್‌ ಟ್ರಕ್‌ನಲ್ಲಿ ಸಾಗಿಸುತ್ತಿದ್ದಾಗ ಕಳೆದುಹೋಗಿದೆ.

ಕ್ಯಾಪ್ಸೂಲ್‌ ಅನ್ನು ಕಬ್ಬಿಣದ ಅದಿರಿನಲ್ಲಿ ಕಬ್ಬಿಣದ ಪ್ರಮಾಣ ಎಷ್ಟಿದೆ ಎಂದು ಪರಿಶೀಲಿಸುವ ಮಾಪಕದಲ್ಲಿ ಬಳಸುತ್ತಾರೆ. ಈ ಮಾಪಕವನ್ನು ಜ.25ರಂದು ಮಾಡಬೇಕಾಗಿದ್ದ ಪರಿಶೀಲನೆಗಾಗಿ, ಜ.12ಕ್ಕೆ ಸಿದ್ಧಪಡಿಸಲಾಗಿತ್ತು. ಎಡವಟ್ಟಾಗಿದ್ದೆಂದರೆ ಈ ಕ್ಯಾಪ್ಸೂಲ್‌ ಮಾಪಕದಿಂದ ಹೊರಬಿದ್ದಿದೆ. ಬಹುಶಃ ಟ್ರಕ್‌ನ ಕುಲುಕಾಟದ ಪರಿಣಾಮ ಮಾಪಕದ ಬೋಲ್ಟ್‌ಗಳು ಕಳಚಿಕೊಂಡು, ಕ್ಯಾಪ್ಸೂಲ್‌ ಕಳೆದುಹೋಗಿದೆ. ಇದು ಗೊತ್ತಾಗಿದ್ದು ಜ.16ಕ್ಕೆ.

ಈ ಕ್ಯಾಪ್ಸೂಲನ್ನು ಸೀಸಿಯಮ್‌-137 ಎಂಬ ರಾಸಾಯನಿಕದಿಂದ ಸಿದ್ಧಪಡಿಸಲಾಗಿದೆ. ಇದಕ್ಕೆ ಪ್ರಬಲ ವಿಕಿರಣಗಳನ್ನು ಹೊರಸೂಸುವ ಶಕ್ತಿಯಿದೆ. ಇದರ ಅಡ್ಡಳತೆ ಕೇವಲ 6 ಮಿಲಿಮೀಟರ್‌, ಉದ್ದ 8 ಮಿಲಿಮೀಟರ್‌ ಇದೆ.

ಟಾಪ್ ನ್ಯೂಸ್

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Milk

KMF: ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ…

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆ ಸ್ವರ್ಣ ಸಮರ್ಪಣೆಗೆ ಚಾಲನೆ

Kaup ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hospitalised: ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಅರೋಗ್ಯ, ದೆಹಲಿ ಸಚಿವೆ ಆಸ್ಪತ್ರೆ ದಾಖಲು

Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

1-aaaa

Parliament; ಸಂಘರ್ಷ ಮೂಲಕವೇ ಲೋಕಸಭೆ ಕಲಾಪ ಶುರು!

1-asasasa

NEET ದಿಲ್ಲಿಗೂ  ಪರೀಕ್ಷೆ ಅಕ್ರಮ ನಂಟು!

MUST WATCH

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

ಹೊಸ ಸೇರ್ಪಡೆ

Udayavani Campaign:ಪುತ್ತೂರು- ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

Udayavani Campaign: ಪುತ್ತೂರು- ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

Drainage

Bengaluru ಒಳಚರಂಡಿ: 3000 ಅನಧಿಕೃತ ಸಂಪರ್ಕ ಪತ್ತೆ

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.