ಆಟೋ ರಿಕ್ಷಾದಲ್ಲಿ 26 ಮಂದಿ ಪ್ರಯಾಣ; ದಿಗ್ಭ್ರಮೆಗೊಂಡ ಪೊಲೀಸರು!!
ಉತ್ತರ ಪ್ರದೇಶದ ನೈಜ ಘಟನೆಯ ವಿಡಿಯೋ ದೇಶದೆಲ್ಲೆಡೆ ವೈರಲ್
Team Udayavani, Jul 11, 2022, 10:10 PM IST
ಫತೇಪುರ್ : ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಬಿಂಡ್ಕಿ ಎಂಬಲ್ಲಿ 26 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾ ಪೊಲೀಸರನ್ನು ದಿಗ್ಭ್ರಮೆಗೊಳಿಸಿತು.
ಯುಪಿ ಪೊಲೀಸರು ಮಿತಿಮೀರಿದ ವೇಗದಲ್ಲಿ ಹೋಗುತ್ತಿದ್ದ ಆಟೋ ರಿಕ್ಷಾವನ್ನು ನಿಲ್ಲಿಸಿದರು. ಅವರು ಅದನ್ನು ಹಿಡಿದ ನಂತರವೇ, ಅದರಲ್ಲಿ 26 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸಣ್ಣ ತ್ರಿಚಕ್ರ ವಾಹನದಲ್ಲಿ ಒಟ್ಟು 26 ಮಂದಿ ಇದ್ದುದನ್ನು ಕಂಡು ಪೊಲೀಸರು ಆಶ್ಚರ್ಯಚಕಿತರಾದರು. ಚಾಲಕನನ್ನು ಹೊರತುಪಡಿಸಿ 26 ಜನರು ಪ್ರಯಾಣಿಸುತ್ತಿದ್ದರು ಎಂಬುದು ಇನ್ನಷ್ಟು ಕುತೂಹಲಕಾರಿಯಾಗಿದೆ.
ಬಳಿಕ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ.ಈದ್ ಆಚರಿಸಲು ಕುಟುಂಬವು ಸಂಬಂಧಿಕರ ಮನೆಗೆ ಹೋಗುತ್ತಿದ್ದು, ಮತ್ತೊಂದು ಆಟೋ ಸಿಗದ ಕಾರಣ ಅವರೆಲ್ಲರನ್ನು ಕರೆದೊಯ್ಯಲು ಒಪ್ಪಿಕೊಂಡೆ ಎಂದು ಚಾಲಕ ಹೇಳಿಕೊಂಡಿದ್ದಾನೆ.
जनसंख्या विस्फोट का दुष्परिणाम
ऑटो एक और सवारी सत्ताईस? pic.twitter.com/ex7QCiRJTp
— Ashwini Upadhyay (@AshwiniUpadhyay) July 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು