ಪಿಎಲ್‌ಐ ಯೋಜನೆಗೆ 20 ವಾಹನ ತಯಾರಿಕಾ ಕಂಪನಿಗಳು ಆಯ್ಕೆ

Team Udayavani, Feb 11, 2022, 9:30 PM IST

ಪಿಎಲ್‌ಐ ಯೋಜನೆಗೆ 20 ವಾಹನ ತಯಾರಿಕಾ ಕಂಪನಿಗಳು ಆಯ್ಕೆ

ನವದೆಹಲಿ: ಕೇಂದ್ರ ಸರ್ಕಾರದ ಉತ್ಪಾದನಾ ಆಧಾರಿತ ಪ್ರೋತ್ಸಾಹ ಧನ (ಪಿಎಲ್‌ಐ) ಯೋಜನೆಗೆ ದೇಶದ ಇಪ್ಪತ್ತು ವಾಹನ ತಯಾರಿಕಾ ಕಂಪನಿಗಳು ಆಯ್ಕೆಯಾಗಿವೆ.

ಈ ಪಟ್ಟಿಯಲ್ಲಿ ಹುಂಡೈ, ಸುಜುಕಿ, ಕಿಯಾ, ಬಜಾಜ್‌, ಹೀಓ, ಟಿವಿಎಸ್‌, ಟಾಟಾ ಮೋಟರ್ಸ್‌, ಮಹೀಂದ್ರಾ ಕಂಪನಿಗಳು ಸೇರಿವೆ.

ವಾಹನೋದ್ಯಮ ಮತ್ತು ವಾಹನಗಳಿಗೆ ಬೇಕಾಗುವ ಬಿಡಿಭಾಗಗಳ ಉತ್ಪಾದನೆಯ ಕಂಪನಿಗಳಿಗೂ ಈ ಸೌಲಭ್ಯ ನೀಡಲಾಗಿದೆ.

ಅನುಮತಿ ಪಡೆದ ಕಂಪನಿಗಳಿಂದ 45,016 ಕೋಟಿ ರೂ. ಮೊತ್ತದ ಹೂಡಿಕೆ ಮಾಡುವ ಪ್ರಸ್ತಾವನೆ ಬಂದಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ:ಜಿನ್ನಾ ಆತ್ಮ ಕಾಂಗ್ರೆಸ್‌ಗೆ ಪ್ರವೇಶಿಸಿದೆ: ಹಿಜಾಬ್ ವಿವಾದ ಕುರಿತು ಅಸ್ಸಾಂ ಸಿಎಂ

ಪ್ರಯಾಣಿಕ ವಾಹನ, ದ್ವಿಚಕ್ರ ವಾಹನ, ವಾಹನೋದ್ಯಮ ಕ್ಷೇತ್ರದಿಂದ ಹೊರತಾಗಿರುವ ಕಂಪನಿಗಳೂ ಸರ್ಕಾರದ ಆಯ್ಕೆ ಪಟ್ಟಿಯಲ್ಲಿ ಇವೆ.

ಹೊಸ ವಿತ್ತೀಯ ವರ್ಷ ಶುರುವಾಗುವ ಏ.1ರಿಂದ ಪಿಎಲ್‌ಐ ವ್ಯವಸ್ಥೆ ಜಾರಿಯಾಗಲಿದೆ. ಆ ದಿನ 25,938 ಕೋಟಿ ರೂ. ಮೊತ್ತಕಂಪನಿಗಳಿಗೆ ಮುಂದಿನ ಐದು ವರ್ಷಗಳಿಗೆ ಅನ್ವಯವಾಗುವಂತೆ ಬಿಡುಗಡೆಯಾಗಲಿದೆ.

ಪಿಎಲ್‌ಐಗೆ ಆಯ್ಕೆಯಾಗಿರುವ ಕಂಪನಿಗಳಲ್ಲಿ ದ್ವಿಚಕ್ರ ವಾಹನಗಳು, ವಿದ್ಯುತ್‌ಚಾಲಿ ತ ವಾಹನಗಳನ್ನು ಉತ್ಪಾದನೆ ಮಾಡುವ ಕಂಪನಿಗಳೂ ಆಯ್ಕೆಯಾಗಿವೆ. ಅಡ್ವಾನ್ಸ್‌$x ಕೆಮೆಸ್ಟ್ರಿ ಸೆಲ್‌ (ಎಸಿಸಿ) ವ್ಯಾಪ್ತಿಯಲ್ಲಿ 18,100 ಕೋಟಿ ರೂ., ಫೇಮ್‌ ಯೋಜನೆಯಡಿ 10 ಸಾವಿರ ಕೋಟಿ ರೂ. ಮಂಜೂರಾಗಲಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.